Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ರಾಜ್ಯದಲ್ಲಿ VIP ಸಂಚಾರ ವೇಳೆ ಸೈರನ್ ಬಳಸುವಂತಿಲ್ಲ
ಕರ್ನಾಟಕ

ಇನ್ಮುಂದೆ ರಾಜ್ಯದಲ್ಲಿ VIP ಸಂಚಾರ ವೇಳೆ ಸೈರನ್ ಬಳಸುವಂತಿಲ್ಲ

Share
1 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ ಹಾಕುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಇನ್ನು ನಿಯಮ ಉಲ್ಲಂಘಿಸಿದರೆ ಮೋಟರ್ ವಾಹನ ಕಾ್ಯದೆ 190(2) ಪ್ರಕಾರ ದಂಡ ಜತೆಗೆ ಮೂರು ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಬಹುದು.

 

ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆ. ಈ ಹಿನ್ನೆಲೆಯಲ್ಲಿ ಸೈರನ್ ಬಳಕೆಯಿಂದ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಇದರಿಂದ ವಿಐಪಿ ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಬಳಕೆಗೆ ಕಡಿವಾಣ ಹಾಕುವಂತೆ ಡಿಜಿ, ಐಜಿಪಿ ಆದೇಶಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ತುರ್ತು ಸೇವೆಯ ವಾಹನಗಳನ್ನು ಬಿಟ್ಟು ಇನ್ಯಾರೂ ಸೈರನ್ ಬಳಸುವಂತಿಲ್ಲ. ಹಾಗೆಯೇ ಪೊಲಿಸ್ ಸೈರನ್ ಬಳಸುವಂತಿಲ್ಲ. ತುರ್ತು ಸಂದರ್ಭಗಳಲ್ಲಿ ಮಾತ್ರ, ಪೊಲೀಸ್ ಅಂಬ್ಯುಲೆನ್ಸ್, ಅಗ್ನಿ ಶಾಮದಳ ವಾಹನಗಳು ಮಾತ್ರ ಈ ಸೈರನ್ ಬಳಕೆ ಮಾಡಬಹುದಾಗಿದೆ.

 

https://www.newsics.com/2025/07/21/college-student-dies-after-taking-selfie-video/

TAGGED:#Sirens #VIP #traffic #state #Karnataka
Share This Article
Facebook Twitter Copy Link Print
Previous Article ಸೆಲ್ಪಿ ವಿಡಿಯೋ ಮಾಡಿ ಜೀವ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ
Next Article Former Chief Minister VS Achuthanandan passes away ಕೇರಳ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಚುತಾನಂದನ್ ನಿಧನ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?