Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > TECHNICAL SNAG IN INDIGO FLIGHT ತಿರುಪತಿ -ಹೈದರಾಬಾದ್‌ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್
ದೇಶಪ್ರಮುಖ

TECHNICAL SNAG IN INDIGO FLIGHT ತಿರುಪತಿ -ಹೈದರಾಬಾದ್‌ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

Share
1 Min Read
SHARE

newsics.com

ಆಂಧ್ರಪ್ರದೇಶ: ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ತಿರುಪತಿಯಿಂದ ಹೈದರಾಬಾದ್‌ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನವನ್ನು ಮರಳಿ ತಿರುಪತಿಯತ್ತ ತಿರುಗಿಸಿ ಸುರಕ್ಷಿತವಾಗಿ ಇರಿಸಲಾಗಿದೆ.

ಜುಲೈ 20, 2025ರಂದು ತಿರುಪತಿಯಿಂದ ಹೈದರಾಬಾದ್‌ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ 6E 6591ರಲ್ಲಿ ಸಣ್ಣ ತಾಂತ್ರಿಕ ದೋಷ ಪತ್ತೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಪೈಲಟ್‌ಗಳು ವಿಮಾನವನ್ನು ಮತ್ತೆ ಹಿಂತಿರುಗಸಿ, ತಿರುಪತಿಯಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ. ವಿಮಾನವು ಪುನಃ ಕಾರ್ಯಾಚರಣೆ ಆರಂಭಿಸುವ ಮುನ್ನ ಅಗತ್ಯ ತಪಾಸಣೆ ನಡೆಸಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

ಟಿಕೆಟ್ ಹಣ ಮರುಪಾವತಿ: ವಿಮಾನವು ಮರಳಿ ತಿರುಪತಿಯಲ್ಲೇ ಲ್ಯಾಂಡ್ ಆದ ಹಿನ್ನೆಲೆಯಲ್ಲಿ ತೊಂದರೆಗೀಡಾದ ಪ್ರಯಾಣಿಕರಿಗೆ, ಬಳಿಕ ಲಭ್ಯವಿರುವ ವಿಮಾನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಹಾಗೂ ಕೆಲ ಪ್ರಯಾಣಿಕರ ಆದ್ಯತೆಯ ಮೇರೆಗೆ ಅವರ ಟಿಕೆಟ್ ಹಣ ಮರುಪಾವತಿ ಮಾಡಲಾಗಿದೆ ಎಂದು ಇಂಡಿಗೋ ವಕ್ತಾರರು ತಿಳಿಸಿದ್ದಾರೆ ಎಂದು ಎಎನ್ಐ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

https://x.com/ANI/status/1947147577532858436?ref_src=twsrc%5Etfw%7Ctwcamp%5Etweetembed%7Ctwterm%5E1947147577532858436%7Ctwgr%5E9d010b003871e294d18b1688c7ebcd9fedd7116e%7Ctwcon%5Es1_c10&ref_url=https%3A%2F%2Fwww.etvbharat.com%2Fkn%2Fbharat%2Ftirupati-to-hyderabad-indigo-flight-turned-back-after-technical-snag-karnataka-news-kas25072101157

ಇಟಲಿ ರೇಸ್ ವೇಳೆ ತಮಿಳು ನಟ ಅಜಿತ್ ಕುಮಾರ್ ಕಾರು ಅಪಘಾತ; ವೈರಲ್ ವಿಡಿಯೋ ನೋಡಿ

TAGGED:TECHNICAL SNAG IN INDIGO FLIGHT Technical problem: Tirupati - Hyderabad Indigo flight makes emergency landing
Share This Article
Facebook Twitter Copy Link Print
Previous Article ಇಟಲಿ ರೇಸ್ ವೇಳೆ ತಮಿಳು ನಟ ಅಜಿತ್ ಕುಮಾರ್ ಕಾರು ಅಪಘಾತ; ವೈರಲ್ ವಿಡಿಯೋ ನೋಡಿ
Next Article CHILDREN AADHAAR BIOMETRIC UPDATE 5 ವರ್ಷ ತುಂಬಿದ ಮಕ್ಕಳ ಆಧಾರ ಅಪ್ಡೇಟ್ ಕಡ್ಡಾಯ!: ಬಯೋಮೆಟ್ರಿಕ್ ಅಪ್ಡೇಟ್ ಅಗತ್ಯವೇನು?

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?