TECHNICAL SNAG IN INDIGO FLIGHT ತಿರುಪತಿ -ಹೈದರಾಬಾದ್‌ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

newsics.com ಆಂಧ್ರಪ್ರದೇಶ: ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ತಿರುಪತಿಯಿಂದ ಹೈದರಾಬಾದ್‌ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನವನ್ನು ಮರಳಿ ತಿರುಪತಿಯತ್ತ ತಿರುಗಿಸಿ ಸುರಕ್ಷಿತವಾಗಿ ಇರಿಸಲಾಗಿದೆ. ಜುಲೈ 20, 2025ರಂದು ತಿರುಪತಿಯಿಂದ ಹೈದರಾಬಾದ್‌ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ 6E 6591ರಲ್ಲಿ ಸಣ್ಣ ತಾಂತ್ರಿಕ ದೋಷ ಪತ್ತೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಪೈಲಟ್‌ಗಳು ವಿಮಾನವನ್ನು ಮತ್ತೆ ಹಿಂತಿರುಗಸಿ, ತಿರುಪತಿಯಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ. ವಿಮಾನವು ಪುನಃ ಕಾರ್ಯಾಚರಣೆ ಆರಂಭಿಸುವ ಮುನ್ನ ಅಗತ್ಯ ತಪಾಸಣೆ ನಡೆಸಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಟಿಕೆಟ್ ಹಣ … Continue reading TECHNICAL SNAG IN INDIGO FLIGHT ತಿರುಪತಿ -ಹೈದರಾಬಾದ್‌ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್