Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Urfi Javed ದಿಢೀರ್ ಉರ್ಫಿ ಮುಖಕ್ಕೆ ಏನಾಗಿದೆ? – ವಿಡಿಯೋ ನೋಡಿ ಬೆಚ್ಚಿದ ನೆಟ್ಟಿಗರು…!
ಮನರಂಜನೆ

Urfi Javed ದಿಢೀರ್ ಉರ್ಫಿ ಮುಖಕ್ಕೆ ಏನಾಗಿದೆ? – ವಿಡಿಯೋ ನೋಡಿ ಬೆಚ್ಚಿದ ನೆಟ್ಟಿಗರು…!

Share
1 Min Read
SHARE

newsics.com

ತನ್ನ ಭಿನ್ನ ಫ್ಯಾಷನ್‌ ಉಡುಗೆಗಳಿಂದಲೇ ವೈರಲ್‌ ಆಗುತ್ತಿರುವ ಬಾಲಿವುಡ್‌ ನಟಿ ಕಮ್‌ ಬಿಗ್‌ಬಾಸ್‌ ಮಾಜಿ ತಾರೆ ಉರ್ಫಿ ಜಾವೇದ್‌. ಇದೀಗ ಉರ್ಫಿ ಜಾವೇದ್ ಈಗ ತಮ್ಮ ಇತ್ತೀಚಿನ ವಿಡಿಯೋ ಮೂಲಕ ಅಭಿಮಾನಿಗಳಿಗೆ ಶಾಕ್‌ ಕೊಟ್ಟಿದ್ದಾರೆ.

ತನ್ನ ಇನ್​ಸ್ಟಾದಲ್ಲಿ ಈ ಸಂಬಂಧ ವಿಡಿಯೋವೊಂದನ್ನ ಉರ್ಫಿ ಜಾವೇದ್ ಶೇರ್ ಮಾಡಿಕೊಂಡಿದ್ದು ತನ್ನ ತುಟಿಗಳಿಗೆ ಇಂಜೆಕ್ಷನ್​ ತೆಗೆದುಕೊಳ್ಳುತ್ತಿದ್ದಾರೆ. ತುಟಿಗಳು ದಪ್ಪವಾಗಿರುವ ಕಾರಣ ಅವುಗಳನ್ನು ತೆಳ್ಳಗೆ ಮಾಡಲು ಈ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದೇನೆ. ಇದು ಮೂರು ವಾರಗಳವರೆಗೆ ಇಡಿಯಬಹುದು. ನಾನು ಯಾವ ರೀತಿ ಕಾಣುತ್ತಿದ್ದೇನೆ ಎಂದು ಹೇಳಿದ್ದಾರೆ.

ಉರ್ಫಿ ಜಾವೇದ್ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ “ಇಲ್ಲ, ಇದು ಫಿಲ್ಟರ್ ಅಲ್ಲ” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ.

ಉರ್ಫಿ ಜಾವೇದ್ ಹಲವು ವರ್ಷಗಳ ಹಿಂದೆ ಲಿಪ್ ಫಿಲ್ಲರ್‌ಗಳನ್ನು ಮಾಡಿಸಿಕೊಂಡಿದ್ದರು. ನಟಿಯ ಚಿಕಿತ್ಸೆ ನಡೆಯುತ್ತಿರುವುದನ್ನು ಮತ್ತು ಹಿನ್ನೆಲೆಯಲ್ಲಿ ಅವರ ವಾಯ್ಸ್ ಓವರ್ ವೀಡಿಯೊದಲ್ಲಿ ಕಂಡುಬರುತ್ತದೆ. ವೈದ್ಯರಿಂದ ಫಿಲ್ಲರ್ಸ್ ಹಾಕಿಸಿಕೊಳ್ಳಬೇಕು. ಹಳೇ ಫಿಲ್ಲಸರ್ಸ್ ತೆಗೆದು ಇದೀಗ ಹೊಸದಾಗಿ ಹಾಕಿಸಿಕೊಂಡಿದ್ದೇನೆ ಎಂದು ಉರ್ಫಿ ಹೇಳಿದ್ದಾರೆ.

https://www.instagram.com/reel/DMUk5p9SYPG/?igsh=MWxidTVodnlkZHh3Zw==

TAGGED:#UrfiJaved #actor #face #surgery #Instagram
Share This Article
Facebook Twitter Copy Link Print
Previous Article Former Chief Minister VS Achuthanandan passes away ಕೇರಳ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಚುತಾನಂದನ್ ನಿಧನ
Next Article ಬಿಕ್ಲು ಶಿವ ಕೊಲೆ ಕೇಸ್‌ಗೆ ಮತ್ತೊಂದು ಟ್ವಿಸ್ಟ್‌ – ಪ್ರಮುಖ ಆರೋಪಿ ಜಗ್ಗನಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?