Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೇಣುಕಾಸ್ವಾಮಿ ಕೊಲೆ ಕೇಸ್ – ಜುಲೈ 24ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ
ದೇಶ

ರೇಣುಕಾಸ್ವಾಮಿ ಕೊಲೆ ಕೇಸ್ – ಜುಲೈ 24ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ

Share
1 Min Read
SHARE

newsics.com

ನವದೆಹಲಿ : ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆಯಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ನಟ ದರ್ಶನ್ ಸೇರಿದಂತೆ ಜಾಮೀನು ಕೋರಿ ಎಲ್ಲಾ ಆರೋಪಿಗಳು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದವು.

ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂ ಕೋರ್ಟ್ ಜುಲೈ 24 ಅಂದರೆ ಗುರುವಾರಕ್ಕೆ ಅರ್ಜಿ ವಿಚಾರಣೆ ಮುಂದೂದೆ ಕಪಿಲ್ ಸಿಬಲ್ ಇಂದು ವಾದ ಮಂಡಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಿನ್ನೆ ರಾತ್ರಿ ಈ ಕೇಸ್ ನನಗೆ ಬಂದಿದೆ.ಬೇರೊಂದು ಕೋರ್ಟ್ ನಲ್ಲಿ ಕಪಿಲ್ ಸಿಬಲ್ ಬ್ಯುಸಿಯಾಗಿದ್ದಾರೆ. ಒಂದು ದಿನ ಕಾಲಾವಕಾಶ ನೀಡುವಂತೆ ಎಂದು ದರ್ಶನ್ ಪರ ಹೊಸ ವಕೀಲ ಸಿದ್ಧಾರ್ಥ ದವೆ ಮನವಿ ಮಾಡಿದ್ದಾರೆ.

 

https://www.newsics.com/2025/07/22/stomach-ache-after-eating-three-members-of-the-same-family-die-three-in-critical-condition/

TAGGED:#actor #darshnthugudeep #arrest #case #suprmcourt
Share This Article
Facebook Twitter Copy Link Print
Previous Article Food poisoning ಊಟ ಮಾಡಿದ ಬಳಿಕ ಹೊಟ್ಟೆನೋವು: ಒಂದೇ ಕುಟುಂಬದ ಮೂವರ ಸಾವು, ಮೂವರ ಸ್ಥಿತಿ ಗಂಭೀರ
Next Article Cinematic murder ಸಿನಿಮೀಯ‌ ಮಾದರಿ ಹತ್ಯೆ: ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಟೈಲ್ಸ್‌ನಡಿ‌ ಮುಚ್ಚಿಟ್ಟಿದ್ದ ಪತ್ನಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?