Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bomb Threat ಮುಂಬೈನ ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್
ದೇಶ

Bomb Threat ಮುಂಬೈನ ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್

Share
0 Min Read
SHARE

newsics.com

ಮಹಾರಾಷ್ಟ್ರದ ಮುಂಬೈನ ಗಿರ್ಗಾಂವ್ನಲ್ಲಿರುವ ಇಸ್ಕಾನ್ ದೇವಾಲಯಕ್ಕೆ  ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.ಪೊಲೀಸ್ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದ್ದು, ದೇವಾಲಯದ ಆವರಣದಲ್ಲಿ ಏನೂ ಪತ್ತೆಯಾಗಿಲ್ಲ ಎಂದು ಹಲವಾರು ವರದಿಗಳು ಸೂಚಿಸಿವೆ.

ತಮಿಳುನಾಡು ಸರ್ಕಾರವು ವಿವಿಧ ಸಮಿತಿಗಳ ಶಿಫಾರಸುಗಳನ್ನು ಜಾರಿಗೆ ತರದಿದ್ದರೆ 16 ಗಂಟೆಗಳ ಒಳಗೆ RDX ತುಂಬಿದ ಐದು IED ಬಾಂಬ್ಗಳು ಸ್ಫೋಟಗೊಳ್ಳುತ್ತವೆ ಎಂದು ಅಪರಿಚಿತ ಐಡಿಯಿಂದ ಕಳುಹಿಸಲಾದ ಬೆದರಿಕೆ ಇಮೇಲ್ನಲ್ಲಿ ಹೇಳಲಾಗಿದೆ.

 

ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ಪ್ರಕರಣವೂ ದಾಖಲಾಗಿದೆ ಎಂದು ತಿಳಿದು ಬಂದಿದೆ.

TAGGED:#Bomb #threat #email #ISKCON #temple in Mumbai
Share This Article
Facebook Twitter Copy Link Print
Previous Article Rain Alert ಮುಂದುವರಿದ ಮಳೆ ಅಬ್ಬರ – ಈ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಘೋಷಣೆ
Next Article Food poisoning ಊಟ ಮಾಡಿದ ಬಳಿಕ ಹೊಟ್ಟೆನೋವು: ಒಂದೇ ಕುಟುಂಬದ ಮೂವರ ಸಾವು, ಮೂವರ ಸ್ಥಿತಿ ಗಂಭೀರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?