Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bomb Threat ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ದೇಶ

Bomb Threat ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Share
1 Min Read
SHARE

newsics.com

ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು,ಸ್ಥಳದಲ್ಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಶೋಧಕಾರ್ಯ ನಡೆಸಿದೆ

ಈ ಕುರಿತು ಜಂಟಿ ಪೊಲೀಸ್ ಆಯುಕ್ತ ಶರದ್ ಸಿಂಘಾಲ್ ಅವರು ಮಾಹಿತಿ ನೀಡಿದ್ದು, ಅಹಮದಾಬಾದ್‌ನ ಸರ್ದಾರ್ ವಲ್ಲಭಬಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಪರಾಧ ವಿಭಾಗಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಮಾಹಿತಿ ಬೆನ್ನಲ್ಲೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಶೋಧ ಕಾರ್ಯ ಮುಂದುವರೆಸಿದೆ.

ಈವರೆಗೂ ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ಇದಕ್ಕೂ ಮುನ್ನ ಗುಜರಾತ್ ಮುಖ್ಯಮಂತ್ರಿ ಕಚೇರಿ ಹಾಗೂ ಗಾಂಧೀನಗರದಲ್ಲಿರುವ ರಾಜ್ಯ ಸಚಿವಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಮೇಲ್ ಬಂದಿತ್ತು.

TAGGED:#Bombthreat #Ahmedabad #airport #gujarth #email
Share This Article
Facebook Twitter Copy Link Print
Previous Article ಉಡುಪಿಯಲ್ಲಿ 7 ದಿನಗಳ ಕಾಲ ಭಾರೀ ಮಳೆ – ಹವಾಮಾನ ಇಲಾಖೆ ಎಚ್ಚರಿಕೆ
Next Article ತಾಯಿಗಾದ ಅವಮಾನಕ್ಕೆ 10 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?