Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bridge collapses while train is moving! ರೈಲು ಚಲಿಸುತ್ತಿದ್ದಾಗಲೇ ಕುಸಿದ ಸೇತುವೆ! ಪ್ರಯಾಣಿಕರು ಪವಾಡಸದೃಶ ಪಾರು, ವಿಡಿಯೋ ನೋಡಿ
ದೇಶಪ್ರಮುಖವೈರಲ್

Bridge collapses while train is moving! ರೈಲು ಚಲಿಸುತ್ತಿದ್ದಾಗಲೇ ಕುಸಿದ ಸೇತುವೆ! ಪ್ರಯಾಣಿಕರು ಪವಾಡಸದೃಶ ಪಾರು, ವಿಡಿಯೋ ನೋಡಿ

Share
1 Min Read
SHARE

newsics.com

ಕಾಂಗ್ರಾ: ರೈಲು ಚಲಿಸುತ್ತಿದ್ದಾಗಲೇ ಸೇತುವೆ ಕುಸಿದ ಘಟನೆ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧಂಗು ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಧಂಗು ಬಳಿಯ ಚಕ್ಕಿ ನದಿಯ ಮೇಲಿನ ರೈಲ್ವೆ ಸೇತುವೆಯ ತಡೆಗೋಡೆ ಸೋಮವಾರ ನಿರಂತರ ಮಳೆಯಿಂದಾಗಿ ಕುಸಿದುಬಿದ್ದಿದ್ದು, ರೈಲಿನ ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಧಂಗು ಹಿಮಾಚಲ ಪ್ರದೇಶ ಮತ್ತು ಪಂಜಾಬ್ ಗಡಿಯಲ್ಲಿದೆ. ಈ ಸೇತುವೆ ಪಠಾಣ್ಕೋಟ್ ಮೂಲಕ ಸಾಗುವ ದೆಹಲಿ-ಜಮ್ಮು ರೈಲು ಮಾರ್ಗದಲ್ಲಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಭಯಾನಕ ದೃಶ್ಯಗಳು ರೈಲು ಪವಾಡಸದೃಶವಾಗಿ ಪಾರಾಗಿರುವುದನ್ನು ತೋರಿವೆ.

ನೂರ್ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಶೋಕ್ ರತನ್, ಈ ಪ್ರದೇಶದಲ್ಲಿ ಅತಿಯಾದ ಮಳೆಯಿಂದಾಗಿ ತಡೆಗೋಡೆ ಕುಸಿದಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ನಾವು ಇದೀಗ ಪಕ್ಕದ ಧಂಗು ರಸ್ತೆಯನ್ನು ಮುಚ್ಚಿದ್ದೇವೆ ಮತ್ತು ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.

https://twitter.com/i/status/1947223945918177684

Married woman dies ‘ನಾನು ಬಿದ್ದರೆ ಹಿಡಿದುಕೊಳ್ಳುತ್ತೀಯಾ’ ಎಂದು ಕೇಳುತ್ತಲೇ ಬಿದ್ದು ಮೃತಪಟ್ಟ ವಿವಾಹಿತೆ!

Richa Chadha: ಟ್ರೋಲರ್ಸ್ ವಿರುದ್ಧ ಕೆಂಡ ಕಾರಿದ ರಿಚಾ ಚಡ್ಡಾ

ಕಾರುಗಳನ್ನು ಕದ್ದು ಕೋಟಿ-ಕೋಟಿಗೆ ಮಾರಾಟ ಮಾಡಿದ್ದ ಎಂಬಿಎ ಪದವೀಧರನ ಕಥೆಯಿದು

TAGGED:Bridge collapses while train is moving! Passengers miraculously escapeWatch Video
Share This Article
Facebook Twitter Copy Link Print
Previous Article ASTRO ಇಂದು ಗಜಕೇಸರಿ, ಸರ್ವಾರ್ಥ ಸಿದ್ಧಿ ಯೋಗ, ಈ ರಾಶಿಗಳ ಜನರಿಗೆ ಅಧಿಕ ಸಂತೋಷ, ಸಮೃದ್ಧಿ
Next Article Rain Alert ಮುಂದುವರಿದ ಮಳೆ ಅಬ್ಬರ – ಈ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?