newsics.com ಕಾಂಗ್ರಾ: ರೈಲು ಚಲಿಸುತ್ತಿದ್ದಾಗಲೇ ಸೇತುವೆ ಕುಸಿದ ಘಟನೆ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧಂಗು ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಧಂಗು ಬಳಿಯ ಚಕ್ಕಿ ನದಿಯ ಮೇಲಿನ ರೈಲ್ವೆ ಸೇತುವೆಯ ತಡೆಗೋಡೆ ಸೋಮವಾರ ನಿರಂತರ ಮಳೆಯಿಂದಾಗಿ ಕುಸಿದುಬಿದ್ದಿದ್ದು, ರೈಲಿನ ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಧಂಗು ಹಿಮಾಚಲ ಪ್ರದೇಶ ಮತ್ತು ಪಂಜಾಬ್ ಗಡಿಯಲ್ಲಿದೆ. ಈ ಸೇತುವೆ ಪಠಾಣ್ಕೋಟ್ ಮೂಲಕ ಸಾಗುವ ದೆಹಲಿ-ಜಮ್ಮು ರೈಲು ಮಾರ್ಗದಲ್ಲಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಭಯಾನಕ ದೃಶ್ಯಗಳು ರೈಲು ಪವಾಡಸದೃಶವಾಗಿ ಪಾರಾಗಿರುವುದನ್ನು … Continue reading Bridge collapses while train is moving! ರೈಲು ಚಲಿಸುತ್ತಿದ್ದಾಗಲೇ ಕುಸಿದ ಸೇತುವೆ! ಪ್ರಯಾಣಿಕರು ಪವಾಡಸದೃಶ ಪಾರು, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed