Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಮುಂದುವರಿದ ಮಳೆ ಅಬ್ಬರ – ಈ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert ಮುಂದುವರಿದ ಮಳೆ ಅಬ್ಬರ – ಈ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಘೋಷಣೆ

Share
0 Min Read
SHARE

newsics.com

ರಾಜ್ಯದಲ್ಲಿ ಮುಂಗಾರು ಮಳೆ  ಮುಂದುವರಿದಿದ್ದು,  ಈ ವಾರವಿಡೀ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಶಿವಮೊಗ್ಗ, ಮತ್ತು ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಜುಲೈ 27 ರವರೆಗೆ ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮುಂದುವರಿಯಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಕೋರಮಂಗಲ, ಲಾಲ್‌ಬಾಗ್, ಜಯನಗರ, ಮೆಜೆಸ್ಟಿಕ್, ರಾಜಾಜಿನಗರ, ಮತ್ತು ಹೆಬ್ಬಾಳದಂತಹ ಪ್ರದೇಶಗಳಲ್ಲಿ ವರ್ಷಧಾರೆ ಕಾಣಿಸಿಕೊಂಡಿದೆ. ತಗ್ಗುಪ್ರದೇಶಗಳಲ್ಲಿ ಮಳೆನೀರು ನುಗ್ಗಿದ್ದು, ಅವಾಂತರ ಸೃಷ್ಟಿಸಿದೆ.

 

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article Bridge collapses while train is moving! ರೈಲು ಚಲಿಸುತ್ತಿದ್ದಾಗಲೇ ಕುಸಿದ ಸೇತುವೆ! ಪ್ರಯಾಣಿಕರು ಪವಾಡಸದೃಶ ಪಾರು, ವಿಡಿಯೋ ನೋಡಿ
Next Article Bomb Threat ಮುಂಬೈನ ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?