ನೀವು ಮಕ್ಕಳಿಗೆ ಮೊಬೈಲ್ ಕೊಡ್ತೀರಾ? ಹಾಗಿದ್ರೆ ಹುಷಾರಾಗಿರಿ

newsics.com ಮಕ್ಕಳ ಆರೋಗ್ಯ ಬಗ್ಗೆ ನೀವೆಷ್ಟು ಕಾಳಜಿ ವಹಿಸಿದ್ದೀರಿ? ನಿಮ್ಮ ಮಕ್ಕಳ ಆರೋಗ್ಯ ಬೆಳವಣಿಗೆ ಬಗ್ಗೆ ಅದೆಷ್ಟು ಫಾಲೋ ಮಾಡುತ್ತಿದ್ದೀರಿ? ಹೀಗ್ಯಾಕೆ ಕೇಳುತ್ತಿದ್ದೇವೆ ಅಂದರೆ ಇತ್ತೀಚಿಗೆ ಮಕ್ಕಳಲ್ಲಿ ನಿರಂತರ ಮೊಬೈಲ್ ಬಳಕೆ ನಾನಾ ಅವಾಂತರಕ್ಕೆ ಕಾರಣವಾಗುತ್ತುದೆ. ಕೊರೊನಾ ಬಂದ ಬಳಿಕ ಮಕ್ಕಳ ಕಲಿಕಯ ಜೊತೆ ವರ್ತನೆ ಅಡಿಕ್ಷನ್ ಗಳು ಬದಲಾಗಿ ಹೋಗಿವೆ. ಮನೆಯವರನ್ನು ಮರಿಬಹುದು, ಆದ್ರೆ ಮೊಬೈಲ್ ಮರೆಯೋಕ್ಕೆ ಚ್ಯಾನ್ಸ್ ಇಲ್ಲ ಎಂಬಂತಾಗಿದೆ ಸದ್ಯ ಮಕ್ಕಳ ಪರಿಸ್ಥಿತಿ. ಅತಿಯಾದ ಮೊಬೈಲ್ ಚಟ ಮಕ್ಕಳ ದೃಷ್ಠಿ ಸಮಸ್ಯೆಗೆ ಕಾರಣವಾಗಿರುವ … Continue reading ನೀವು ಮಕ್ಕಳಿಗೆ ಮೊಬೈಲ್ ಕೊಡ್ತೀರಾ? ಹಾಗಿದ್ರೆ ಹುಷಾರಾಗಿರಿ