newsics.com
ಚಿನ್ನ ಬೆಲೆಯಲ್ಲಿ ಭಾರಿ ಏರಿಕೆ ಆಗಿದ್ದ ಹಿನ್ನೆಲೆಯಲ್ಲಿ ಆಭರಣ ಪ್ರಿಯರು ಬೇಸರ ಮಾಡಿಕೊಂಡಿದ್ದರು. ಅಲ್ಲದೆ ಯಾವಾಗಪ್ಪ ಚಿನ್ನದ ಬೆಲೆ ಕಡಿಮೆ ಆಗುತ್ತೆ ಅಂತಾ ಕಾಯುತ್ತಿದ್ದರು. ಈ ಸಮಯದಲ್ಲಿ ದಿಢೀರ್ ಕುಸಿದು ಬೀಳಲು ಆರಂಭಿಸಿದ್ದ ಚಿನ್ನದ ಬೆಲೆ ಇನ್ನೇನು ಮಧ್ಯಮ ವರ್ಗ ಹಾಗೂ ಬಡವರ ಕೈಗೆ ಎಟುಕಲಿದೆ ಅಂತಾನೇ ಎಲ್ಲರೂ ಕಾಯುತ್ತಿದ್ದರು. ಆದರೆ ಮತ್ತೆ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ.
ಇಂದು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಏರಿಕೆ ಆಗಿವೆ. ಆಭರಣ ಚಿನ್ನದ ಬೆಲೆ 9,285 ರೂಗೆ ಏರಿದರೆ, ಅಪರಂಜಿ ಚಿನ್ನದ ಬೆಲೆ 10,129 ರೂ ಮುಟ್ಟಿದೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,290 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,970 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,290 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ