Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಡುಪಿಯಲ್ಲಿ 7 ದಿನಗಳ ಕಾಲ ಭಾರೀ ಮಳೆ – ಹವಾಮಾನ ಇಲಾಖೆ ಎಚ್ಚರಿಕೆ
ಕರ್ನಾಟಕ

ಉಡುಪಿಯಲ್ಲಿ 7 ದಿನಗಳ ಕಾಲ ಭಾರೀ ಮಳೆ – ಹವಾಮಾನ ಇಲಾಖೆ ಎಚ್ಚರಿಕೆ

Share
0 Min Read
SHARE

newsics.com

ಮುಂದಿನ ಏಳು ದಿನಗಳ ಕಾಲ ಉಡುಪಿಯಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತವು ಕಟ್ಟುನಿಟ್ಟಿನ ಸೂಚನೆಯನ್ನು ಹೊರಡಿಸಿದೆ. ಉಡುಪಿ ಕರಾವಳಿಯಲ್ಲಿ ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಸಮುದ್ರದ ಅಲೆಗಳು 4 ರಿಂದ 6 ಅಡಿ ಎತ್ತರಕ್ಕೆ ಏರಬಹುದು ಎಂದು ಅಂದಾಜಿಸಲಾಗಿದೆ.

ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗುಡುಗು-ಸಿಡಿಲಿನೊಂದಿಗೆ ಭಾರೀ ಮಳೆಯ ಸಾಧ್ಯತೆಯನ್ನೂ ಇಲಾಖೆ ಮುನ್ಸೂಚನೆ ನೀಡಿದೆ.

https://www.newsics.com/2025/07/22/do-this-to-maintain-the-beauty-of-your-face-during-the-rainy-season/

 

TAGGED:#Heavy #rain #alert #udupi #upadte #IMD
Share This Article
Facebook Twitter Copy Link Print
Previous Article Skin Care ಮಳೆಗಾಲದಲ್ಲಿ ಮುಖದ ಸೌಂದರ್ಯ ಕಾಪಾಡಿಕೊಳ್ಳಲು ಹೀಗೆ ಮಾಡಿ
Next Article Bomb Threat ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?