Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಾಕಿ ತರಬೇತುದಾರನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ
ದೇಶ

ಹಾಕಿ ತರಬೇತುದಾರನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ

Share
1 Min Read
SHARE

newsics.com

ಜಾಜ್‌ಪುರ: ಹಾಕಿ ಆಟಗಾರ್ತಿಯಾಗಿ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಆಕೆಗೆ ತರಬೇತಿ ನೀಡುತ್ತಿದ್ದ ತರಬೇತುದಾರ ಮತ್ತು ಆತನ ಇಬ್ಬರು ಸಹಚರರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳೆಕಿಗೆ ಬಂದಿದೆ.

ಈ ಘಟನೆ ಜುಲೈ 3 ರ ಸಂಜೆ ನಡೆದಿದೆ. ಜಾಜ್‌ಪುರ ಹಾಕಿ ತರಬೇತಿ ಕೇಂದ್ರದಲ್ಲಿ ತನ್ನ ನಿಯಮಿತ ತರಬೇತಿಯ ನಂತರ ಹುಡುಗಿ ಮನೆಗೆ ಹಿಂತಿರುಗುತ್ತಿದ್ದಾಗ, ಆಕೆಯ ತರಬೇತುದಾರ ಮತ್ತು ಅವರ ಸಹಚರರು ಅವಳನ್ನು ಕ್ರೀಡಾಂಗಣದ ಬಳಿ ಕಾಯುತ್ತಿದ್ದ ವಾಹನದಲ್ಲಿ ಕರೆದೊಯ್ದರು. ನಂತರ ಅವರು ಬಲವಂತವಾಗಿ ಜಾಜ್‌ಪುರ ಪಟ್ಟಣದ ಲಾಡ್ಜ್‌ಗೆ ಕರೆದೊಯ್ದು ಅಲ್ಲಿ ಸರದಿಯಲ್ಲಿ ಅತ್ಯಾಚಾರ ಎಸಗಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ, ಈ ವಿಷಯವನ್ನು ತನ್ನ ಕುಟುಂಬಕ್ಕೆ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಈ ಬಗ್ಗೆ ಬಾಲಕಿಯ ತಾಯಿ ಜುಲೈ 20 ರಂದು ಜಾಜ್‌ಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಬಿಎನ್‌ಎಸ್ ಸೆಕ್ಷನ್‌ಗಳು ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

 

TAGGED:#Minorgirl #gang #raped #hockey #coach
Share This Article
Facebook Twitter Copy Link Print
Previous Article ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ
Next Article ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ – ತಪ್ಪಿದ ಭಾರಿ ಅನಾಹುತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?