Food poisoning ಊಟ ಮಾಡಿದ ಬಳಿಕ ಹೊಟ್ಟೆನೋವು: ಒಂದೇ ಕುಟುಂಬದ ಮೂವರ ಸಾವು, ಮೂವರ ಸ್ಥಿತಿ ಗಂಭೀರ
newsics.com ರಾಯಚೂರು: ಸೋಮವಾರ ರಾತ್ರಿ ಊಟ ಸೇವಿಸಿದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕೆ.ತಿಮ್ಮಾಪುರದಲ್ಲಿ ಸಂಭವಿಸಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ರಮೇಶ್(35), ಪುತ್ರಿ ನಾಗಮ್ಮ(8) ಮೃತಪಟ್ಟರೆ, ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ದೀಪಾ(6) ಸಾವಿಗೀಡಾಗಿದ್ದಾಳೆ. ಸದ್ಯ ರಮೇಶ್ ಅವರ ಪತ್ನಿ ಪದ್ಮಾರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳಾದ ಕೃಷ್ಣ, ಚೈತ್ರಾಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕುಟುಂಬದವರೆಲ್ಲ ಸೋಮವಾರ ರಾತ್ರಿ ಚವಳಿಕಾಯಿ ಪಲ್ಯ, ರೊಟ್ಟಿ, ಅನ್ನ, … Continue reading Food poisoning ಊಟ ಮಾಡಿದ ಬಳಿಕ ಹೊಟ್ಟೆನೋವು: ಒಂದೇ ಕುಟುಂಬದ ಮೂವರ ಸಾವು, ಮೂವರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed