newsics.com
ಕೊಪ್ಪಳ: ನಾಲ್ಕು ದಿನಗಳ ಹಿಂದೆ ಧರ್ಮಸ್ಥಳದ ಮಂಜುನಾಥ ಸ್ವಾಮಿ ದರ್ಶನಕ್ಕೆ ಹೋಗಿದ್ದ ಶಿಕ್ಷಕರೊಬ್ಬರು ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಬಸವರಾ ಪೊಲೀಸ್ ಪಾಟೀಲ(35) ಜುಲೈ 20ರಂದು ಧರ್ಮಸ್ಥಳದ ಸಮೀಪ ಶವವಾಗಿ ಪತ್ತೆಯಾಗಿದ್ದಾರೆ.
ಬಸವರಾಜ ಅವರು ಕುಷ್ಟಗಿ ತಾಲೂಕಿನ ಜುಮಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಸವರಾಜ ಒಂದೂವರೆ ವರ್ಷದಿಂದ ಜಮಲಾಪುರ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗ ಹಳೆಯ ರಸ್ತೆಯಲ್ಲಿ ಅವರ ಶವ ಪತ್ತೆಯಾಗಿದೆ.
https://www.newsics.com/2025/07/22/wife-kills-husband-with-lover-and-hides-him-under-tiles/