Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Cinematic murder ಸಿನಿಮೀಯ‌ ಮಾದರಿ ಹತ್ಯೆ: ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಟೈಲ್ಸ್‌ನಡಿ‌ ಮುಚ್ಚಿಟ್ಟಿದ್ದ ಪತ್ನಿ!
ದೇಶಪ್ರಮುಖ

Cinematic murder ಸಿನಿಮೀಯ‌ ಮಾದರಿ ಹತ್ಯೆ: ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಟೈಲ್ಸ್‌ನಡಿ‌ ಮುಚ್ಚಿಟ್ಟಿದ್ದ ಪತ್ನಿ!

Share
1 Min Read
SHARE

newsics.com
ಮುಂಬೈ: ದೃಶ್ಯಂ ಸಿನಿಮಾ ಮಾದರಿಯ ಹತ್ಯೆಯೊಂದು ಮುಂಬೈನಲ್ಲಿ ನಡೆದಿದೆ.
ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜತೆ ಸೇರಿ ಗಂಡನನ್ನು ಹತ್ಯೆ ಮಾಡಿ ಮನೆಯ ಟೈಲ್ಸ್ ಅಡಿಯಲ್ಲಿ ಹೂತಿಟ್ಟಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೊಲೆಯ ಬಳಿಕ ಯಾರಿಗೂ ಅನುಮಾನ ಬಾರದಂತೆ ಮನೆಯಲ್ಲಿ ಟೈಲ್ಸ್ ಅಗೆದು ತನ್ನ ಪತಿಯ ಶವವನ್ನು ಹೂತು ಹಾಕಿದ್ದಾಳೆ. ನಂತರ ಅದರ ಮೇಲೆ ಇನ್ನಷ್ಟು ಟೈಲ್ಸ್ ಹಾಕಿದ್ದಳು.

35 ವರ್ಷದ ವಿಜಯ್ ಚವ್ಹಾಣ್ ತನ್ನ ಪತ್ನಿಯೊಂದಿಗೆ ಮುಂಬೈನಿಂದ 70 ಕಿ.ಮೀ. ದೂರದಲ್ಲಿರುವ ನಲಸೋಪಾರದಲ್ಲಿ ವಾಸಿಸುತ್ತಿದ್ದರು.

ವಿಜಯ್ ಕಳೆದ 15 ದಿನಗಳಿಂದ ಕಾಣೆಯಾಗಿದ್ದರು. ಹಾಗಾಗಿ ಅವರ ಸಹೋದರ ಅವರನ್ನು ಹುಡುಕಲು ಮುಂಬೈಗೆ ಬಂದಿದ್ದರು. ಅಲ್ಲಿ ಅವರ ಪತ್ನಿಯೂ ಕಾಣೆಯಾಗಿರುವುದು ಕಂಡುಬಂದಿತ್ತು. ಮನೆಗೆ ತಲುಪಿದ ಬಳಿಕ ನೆಲದ ಮೇಲೆ ಬೇರೆ ಬಣ್ಣದ ಟೈಲ್ಸ್ ಕಂಡಿತ್ತು. ಅದರಿಂದ ಅವರು ಅನುಮಾನಗೊಂಡಿದ್ದರು.
ಎಲ್ಲರೂ ಸೇರಿ ಟೈಲ್ಸ್ ತೆಗೆದು ನೋಡಿದಾಗ ಅದರ ಕೆಳಗೆ ವಿಜಯ್ ಮೃತದೇಹ ಕೊಳೆತು ನಾರುತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದರು. ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆರಂಭಿಕ ತನಿಖೆಯಲ್ಲಿ ವಿಜಯ್ ಅವರ 28 ವರ್ಷದ ಪತ್ನಿ ಕೋಮಲ್ ಮೇಲೆ ಶಂಕೆ ವ್ಯಕ್ತವಾಯಿತು. ಕೋಮಲ್ ತನ್ನ ಪತಿಯನ್ನು ಕೊಂದು ತನ್ನ ಪ್ರಿಯಕರ ಮೋನು ಜತೆ ಪರಾರಿಯಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಕಳೆದ ಕೆಲವು ದಿನಗಳಿಂದ ಇಬ್ಬರೂ ನಾಪತ್ತೆಯಾಗಿದ್ದಾರೆ. ಅಲ್ಲದೆ, ಇಬ್ಬರ ನಡುವಿನ ಪ್ರೇಮ ಸಂಬಂಧದ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

Bomb Threat ಮುಂಬೈನ ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್

Rain Alert ಮುಂದುವರಿದ ಮಳೆ ಅಬ್ಬರ – ಈ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಘೋಷಣೆ

Food poisoning ಊಟ ಮಾಡಿದ ಬಳಿಕ ಹೊಟ್ಟೆನೋವು: ಒಂದೇ ಕುಟುಂಬದ ಮೂವರ ಸಾವು, ಮೂವರ ಸ್ಥಿತಿ ಗಂಭೀರ

TAGGED:Wife kills husband with lover and hides him under tiles!
Share This Article
Facebook Twitter Copy Link Print
Previous Article ರೇಣುಕಾಸ್ವಾಮಿ ಕೊಲೆ ಕೇಸ್ – ಜುಲೈ 24ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ
Next Article ಧರ್ಮಸ್ಥಳಕ್ಕೆ ಹೋಗಿದ್ದ ಶಿಕ್ಷಕ ಶವವಾಗಿ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?