ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!; 54 ಜನ ರೇಬಿಸ್‌ಗೆ ಬಲಿ : ಕೇಂದ್ರದಿಂದ ಮಾಹಿತಿ

newsics.com ನವದೆಹಲಿ: 2024ರಲ್ಲಿ ದೇಶದಲ್ಲಿ 37 ಲಕ್ಷ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಈ ಪೈಕಿ 54 ಮಂದಿ ಶಂಕಿತ ರೇಬಿಸ್‌ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಎಸ್‌.ಪಿ. ಸಿಂಗ್‌ ‘ 2024ರಲ್ಲಿ 37.17 ಲಕ್ಷ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಇದರಲ್ಲಿ 54 ಮಂದಿ ಶಂಕಿತ ರೇಬಿಸ್‌ನಿಂದ ಸಾವನ್ನಪ್ಪಿದ್ದಾರೆ. ಈ ಅಂಕಿ ಅಂಶಗಳನ್ನು ರಾಷ್ಟ್ರೀಯ ರೋಗ … Continue reading ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!; 54 ಜನ ರೇಬಿಸ್‌ಗೆ ಬಲಿ : ಕೇಂದ್ರದಿಂದ ಮಾಹಿತಿ