BIKLU SHIVA CASE : ಬಿಕ್ಲು ಶಿವ ಕೊಲೆ ಪ್ರಕರಣ; ಇಂದು ಬೈರತಿಗೆ ಮತ್ತೆ ವಿಚಾರಣೆ

newsics.com ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇದೀಗ ಇಂದು ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಒಂದೂವರೆ ಲಕ್ಷ ರೂಪಾಯಿ ಸುಪಾರಿ ಪಡೆದಿದ್ದ ಗ್ಯಾಂಗ್ ಅಂದರ್ ಆಗಿದ್ದಾರೆ. ಅದರಂತೆ ಇದೀಗ ಪ್ರಕರಣದಲ್ಲಿ A5 ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್ ವಿರುದ್ಧ ಸಾಕ್ಷ್ಯ ಪತ್ತೆಗೆ ಮುಂದಾಗಿದ್ದಾರೆ. ಈ ಹಿನ್ನಲೆ ಇಂದು ವಿಚಾರಣೆಗೆ … Continue reading BIKLU SHIVA CASE : ಬಿಕ್ಲು ಶಿವ ಕೊಲೆ ಪ್ರಕರಣ; ಇಂದು ಬೈರತಿಗೆ ಮತ್ತೆ ವಿಚಾರಣೆ