Borewell Fee: ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ; ಇನ್ಮುಂದೆ ಡಿಜಿಟಲ್ ಟೆಲಿಮೆಟ್ರಿ ಬರಲಿದೆ

newsics.com ಬೆಂಗಳೂರು: ನೀರು ಅತ್ಯಮೂಲ್ಯ ಎಂಬುದು ಸಾರ್ವಕಾಲಿಕ ಸತ್ಯವಾದರೂ ನೀರನ್ನು ಸದ್ಬಳಕೆ, ಪುನರ್ಬಳಕೆ ಮಾಡುವ ನಿಟ್ಟಿನಲ್ಲಿ ಪರಿಣಾಮಕಾರಿ ಕೆಲಸಗಳು ಆಗುತ್ತಿಲ್ಲ. ಹೀಗಾಗಿ, ಅಂತರ್ಜಲವನ್ನು ಅತಿಯಾಗಿ ನಂಬಿಕೊಳ್ಳುವ ಆತಂಕಕಾರಿ ಪ್ರಮೇಯ ಬಂದೊದಗಿದೆ. ಮತ್ತೊಂದೆಡೆ, ದಿನದಿಂದ ದಿನಕ್ಕೆ ಅಂತರ್ಜಲ ಮಟ್ಟ ಕೂಡ ಇಳಿಕೆ ಆಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಷ್ಟೇ ಅಲ್ಲದೆ, ಸರ್ಕಾರಕ್ಕೂ ಕೊಳವೆ ಬಾವಿಗಳ ಮೇಲೆ ನಿಯಂತ್ರಣ ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಬೋರ್ವೆಲ್ ನೀರು ದುರ್ಬಳಕೆ ಆಗುತ್ತಿದೆ. ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಿರುವ ಸರ್ಕಾರ, ನಗರ ಪ್ರದೇಶಗಳಲ್ಲಿ ಕೊಳವೆ ಬಾವಿಯಿಂದ … Continue reading Borewell Fee: ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ; ಇನ್ಮುಂದೆ ಡಿಜಿಟಲ್ ಟೆಲಿಮೆಟ್ರಿ ಬರಲಿದೆ