DHARMASTHALA CRIME ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಖಡಕ್ ಅಧಿಕಾರಿಗಳ ನೇಮಕ

newsics.com ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡಕ್ಕೆ(ಎಸ್‌ಐಟಿ) ಅಧಿಕಾರಿಗಳನ್ನು ನಿಯೋಜನೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶಿಸಿದ್ದಾರೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿ ಭಾನುವಾರ ಸರ್ಕಾರ ಆದೇಶ ಹೊರಡಿಸಿತ್ತು. ಈ ತಂಡದಲ್ಲಿ ನೇಮಕಾತಿ ವಿಭಾಗದ ಡಿಐಜಿ … Continue reading DHARMASTHALA CRIME ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಖಡಕ್ ಅಧಿಕಾರಿಗಳ ನೇಮಕ