Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > EMI CAR ಹೆಂಡ್ತಿ ಸ್ನಾನದ ವಿಡಿಯೋ ಮಾಡಿ ಕಾರಿನ ಇಎಂಐ ಕಟ್ಟುವಂತೆ ಪತಿ ಬ್ಲ್ಯಾಕ್‌ಮೇಲ್
ದೇಶಪ್ರಮುಖ

EMI CAR ಹೆಂಡ್ತಿ ಸ್ನಾನದ ವಿಡಿಯೋ ಮಾಡಿ ಕಾರಿನ ಇಎಂಐ ಕಟ್ಟುವಂತೆ ಪತಿ ಬ್ಲ್ಯಾಕ್‌ಮೇಲ್

Share
2 Min Read
SHARE

newsics.com

ಪುಣೆ : ಹೆಂಡ್ತಿ ಸ್ನಾನದ ವಿಡಿಯೋ ಮಾಡಿ ಕಾರಿನ ಇಎಂಐ ಕಟ್ಟುವಂತೆ ಪತಿ ಬ್ಲಾಕ್‌ ಮೇಲ್ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ.

ಪತಿ-ಪತ್ನಿ ಇಬ್ಬರೂ ಸರ್ಕಾರದ ಉನ್ನತ ಹುದ್ದೆಯಲ್ಲಿರುವವರು. ಆದರೆ, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಅವರಿಬ್ಬರ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು. ಹಣ ಕೇಳಿದರೂ ಪತ್ನಿ ಕೊಡದಿದ್ದಾಗ ಕೋಪಗೊಂಡ ಪತಿ, ಆಕೆಯ ಜೊತೆ ತುಂಬಾ ಕೆಟ್ಟದಾಗಿ ವರ್ತಿಸಿದ್ದಾನೆ.
ಸ್ನಾನಗೃಹದಲ್ಲಿ ರಹಸ್ಯ ಕ್ಯಾಮೆರಾವನ್ನು ಅಳವಡಿಸಿ, ಪತ್ನಿಯ ನಗ್ನ ಚಿತ್ರ ಮತ್ತು ವಿಡಿಯೋಗಳನ್ನು ಸೆರೆಹಿಡಿದು, ಅವುಗಳನ್ನು ತೋರಿಸಿ ಬ್ಲಾಕ್ಮೇಲ್ ಮಾಡಿದ್ದಾನೆ. ಸದ್ಯ ಈ ಘಟನೆ ಪುಣೆಯಲ್ಲಿ ಭಾರಿ ಸಂಚಲನ ಮೂಡಿಸಿದೆ.
ಈ ಘಟನೆ ಪುಣೆಯ ಅಂಬೆಗಾಂವ್‌ನಲ್ಲಿ ನಡೆದಿದೆ. ದಂಪತಿ 2020ರಲ್ಲಿ ವಿವಾಹವಾದರು. ಇಬ್ಬರೂ ಉನ್ನತ ಸರ್ಕಾರಿ ಅಧಿಕಾರಿಗಳು. ಕಾರು ಮತ್ತು ಮನೆಯ ಇಎಂಐ ಪಾವತಿಸಲು ಹಣ ನೀಡುವಂತೆ ತನ್ನ ಹೆಂಡತಿಯ ಬಳಿ ಗಂಡ ಒತ್ತಾಯಿಸಿದನು. ಹೆತ್ತವರ ಮನೆಯಿಂದಲೂ 1.5 ಲಕ್ಷ ರೂ. ತೆಗೆದುಕೊಂಡು ಬರುವಂತೆ ಒತ್ತಡ ಹೇರಿದನು. ಆದರೆ, ಇದ್ಯಾವುದಕ್ಕೂ ಆಕೆ ಒಪ್ಪಲಿಲ್ಲ. ಇದರಿಂದ ಕೋಪಗೊಂಡ ಪತಿ, ಕೊನೆಗೆ ನೀಚ ಕೃತ್ಯಕ್ಕೆ ಇಳಿದನು.
ಮನೆಯ ಸ್ನಾನಗೃಹದಲ್ಲಿ ಗಂಡ, ಗುಪ್ತ ಕ್ಯಾಮೆರಾ ಅಳವಡಿಸಿದ. ಪತ್ನಿ ಸ್ನಾನ ಮಾಡುತ್ತಿದ್ದಾಗ ಕದ್ದು ಆಕೆಯ ಫೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿದ. ಬಳಿಕ ಆ ವಿಡಿಯೋಗಳನ್ನು ಪತ್ನಿಗೆ ತೋರಿಸಿ ಕಾರು ಮತ್ತು ಮನೆಯ ಇಎಂಐಗಳಿಗೆ ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಲು ಆರಂಭಿಸಿದ. ಅಲ್ಲದೆ, ಆರೋಪಿ ಪತಿ, ತನ್ನ ಪತ್ನಿಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆಯನ್ನು ಸಹ ನೀಡಿದ್ದಾನೆ.
ಗಂಡನ ಈ ಕೃತ್ಯದಿಂದ ಆಘಾತಕ್ಕೊಳಗಾದ ಪತ್ನಿ, ತನ್ನ ಮೇಲಿನ ದೌರ್ಜನ್ಯವನ್ನು ಸಹಿಸದೇ ಆಕ್ರೋಶ ಹೊರಹಾಕಿದಳು. ಪೊಲೀಸ್ ಠಾಣೆಗೆ ಹೋಗಿ ಪತಿ ಮತ್ತು ಆತನ ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾಳೆ. ಪತಿ ಮತ್ತು ಆತನ ಕುಟುಂಬ ಸದಸ್ಯರು ಕೆಲವು ಸಮಯದಿಂದ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದಾರೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು 30 ವರ್ಷದ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಪತ್ನಿಯ ದೂರಿನ ಆಧಾರದ ಮೇಲೆ, ಪೊಲೀಸರು ಪತಿ ಮತ್ತು ಆತನ ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕೊಲೆ ಕೇಸ್ : ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಅರೆಸ್ಟ್!

TAGGED:EMI CAR Blackmailed into paying car EMI by making a video of a wife bathing
Share This Article
Facebook Twitter Copy Link Print
Previous Article ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ; ಪತಿ ಕೊಲ್ಲಲು ಪತ್ನಿಯ ಸ್ಕೆಚ್!
Next Article Jagdeep Dhankhar ಜಗದೀಪ್ ಧನಕರ್ ರಾಜೀನಾಮೆಗೆ ತೆರೆಮರೆಯಲ್ಲಿ ನಡೆದ ಈ ಘಟನೆಗಳೇ ಕಾರಣ: ಮೋದಿ ಸರ್ಕಾರ ಒತ್ತಡ ಹಾಕಿದ್ದೇಕೆ‌?

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?