Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ
ಕರ್ನಾಟಕ

ಬೆಂಗಳೂರಿನ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ

Share
0 Min Read
SHARE

newsics.com

ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಜಿಲೆಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕಗಳು ಪತ್ತೆಯಾಗಿವೆ.

ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಬಸ್​ ನಿಲ್ದಾಣದ ಮೂಲೆ ಮೂಲೆಯಲ್ಲೂ ಪೊಲೀಸರು ತಪಾಸಣೆ ನಡೆಸಿದ್ದಾರೆ. ಅಲ್ಲದೇ ಸ್ಥಳದಲ್ಲಿ ಸ್ಫೋಟಕವನ್ನು ಯಾರು ತಂದಿಟ್ಟರು ಎನ್ನುವುದನ್ನು ಪೊಲೀಸತು ಶೋಧ ಕಾರ್ಯಚರಣೆ ನಡೆಸಿದ್ದಾರೆ.

ಬಸ್ ನಿಲ್ದಾಣವನ್ನು ಸಂಪೂರ್ಣ ಪರಿಶೀಲನೆ ನಡೆಸಲಾಗಿದ್ದು, ಬೇರೆ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.ಸದ್ಯ ಬಸ್​ ನಿಲ್ದಾಣದಲ್ಲಿ ಪತ್ತೆಯಾದ ಸ್ಫೋಟಕವನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

 

 

TAGGED:#Explosive #found #Bengaluru #busstand #Kalasipalya
Share This Article
Facebook Twitter Copy Link Print
Previous Article ಅಮೆರಿಕ-ಜಪಾನ್ ನಡುವೆ ವ್ಯಾಪಾರ ಒಪ್ಪಂದ -ಜಪಾನ್‌ ಮೇಲಿನ ಟ್ಯಾರಿಫ್‌ 10% ಇಳಿಸಿದ ಅಮೆರಿಕ ಅಧ್ಯಕ್ಷ
Next Article Viral ಮೊಬೈಲ್ ನೋಡುತ್ತಾ ಕುಳಿತಿದ್ದ ವ್ಯಕ್ತಿಗೆ ರೈಲು ಮಿಸ್ – ಮುಂದೇನಾಯ್ತು, ವೈರಲ್ ವಿಡಿಯೋ ನೋಡಿ

Popular Posts

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?