Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಹೊಸ ದಾಖಲೆ; ಇಂದಿನ ಬಂಗಾರದ ದರ ಎಷ್ಟು?

newsics.com ಬೆಂಗಳೂರು; ನಿನ್ನೆ, ಮೊನ್ನೆ ಸ್ವಲ್ಪವೇ ಏರಿಕೆಯಾಗಿದ್ದ ಚಿನ್ನದ ದರ ಇಂದು ಭಾರೀ ಏರಿಕೆಯಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತು ಬುಧವಾರ ಸಾರ್ವಕಾಲಿಕ ಎತ್ತರಕ್ಕೆ ಹೋಗಿ ದಾಖಲೆ ಬರೆದಿವೆ. ಅಪರಂಜಿ ಚಿನ್ನದ ಬೆಲೆ 10,200 ರೂ ಗಡಿ ದಾಟಿ ಹೋಗಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 23ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,800 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ 18 ಕ್ಯಾರಟ್ನ … Continue reading Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಹೊಸ ದಾಖಲೆ; ಇಂದಿನ ಬಂಗಾರದ ದರ ಎಷ್ಟು?