Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School Holiday ಮತ್ತೆ ಭಾರೀ ಮಳೆ.. ನಾಳೆ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕ

School Holiday ಮತ್ತೆ ಭಾರೀ ಮಳೆ.. ನಾಳೆ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Share
1 Min Read
SHARE

newsics.com

ಭಾರೀ ಮಳೆ ಹಿನ್ನೆಲೆಯಲ್ಲಿ ಮನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ  ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿಗೆ   ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ.

ಸದ್ಯ, ಕರವಾಳಿ ಹಾಗೂ ಮಲೆನಾಡು ಭಾಗದಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವುದರಿಂದ ಹಾಗೂ ನಾಳೆ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ  ನೀಡಿದೆ. ಗುರುವಾರದಂದು ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಮಲೆನಾಡು ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ. ಕೊಂಚ ಬಿಡುವುಕೊಟ್ಟಿದ್ದ ಮಳೆರಾಯ ಮತ್ತೆ ಆರ್ಭಟಿಸಲು ಶುರುಮಾಡಿದ್ದಾನೆ. ಇದರಿಂದ ಆ ಭಾಗದ ಜನ ಜೀವನ ಸಹಜವಾಗಿಯೇ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್, ಸಂಪರ್ಕ ಕೂಡ ಕಡಿತಗೊಂಡಿದೆ.

https://www.newsics.com/2025/07/23/a-cat-sitting-on-a-leopards-back/

TAGGED:#Heavy #rain #alert #udupi #school #holiday
Share This Article
Facebook Twitter Copy Link Print
Previous Article Viral ಚಿರತೆಯ ಬೆನ್ನಿನ ಮೇಲೆ ಕೂತ ಬೆಕ್ಕು, ಮುಂದೇನಾಯ್ತು – ವೈರಲ್ ವಿಡಿಯೋ ನೋಡಿ
Next Article ಆನ್‌ಲೈನ್​ನ ಗೇಮ್ ನಲ್ಲಿ 5 ಲಕ್ಷ ಕಳೆದುಕೊಂಡು ಯುವಕ ವಿಷ ಸೇವಿಸಿ ಆತ್ಮ*ಹತ್ಯೆ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?