Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ; ಪತಿ ಕೊಲ್ಲಲು ಪತ್ನಿಯ ಸ್ಕೆಚ್!
ಕರ್ನಾಟಕಪ್ರಮುಖ

ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ; ಪತಿ ಕೊಲ್ಲಲು ಪತ್ನಿಯ ಸ್ಕೆಚ್!

Share
1 Min Read
SHARE

newsics.com

ಹಾಸನ : ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲ್ಲಲು ಯತ್ನಿಸಿದ್ದ ಭಯಾನಕ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

ದ್ರಾಕ್ಷಾಯಿಣಿ ಎಂಬ ಹೆಣ್ಣು ತನ್ನ ಪತಿ ಪ್ರತಾಪ್‌ರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅವಳಿಗೆ ಪ್ರವೀಣ್ ಎಂಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಬೆಳೆದಿದ್ದದ್ದು ತಿಳಿದು ಬಂದಿದೆ. ಈ ಸಂಬಂಧಕ್ಕೆ ಪತಿ ಪ್ರತಾಪ್ ಅಡ್ಡಿಯಾದ ಹಿನ್ನೆಲೆಯಲ್ಲಿ ಪತಿಯನ್ನು ಕೊಲ್ಲುಲು ದ್ರಾಕ್ಷಾಯಿಣಿ ಹಾಗೂ ಪ್ರವೀಣ್ ತಂತ್ರ ರೂಪಿಸಿದ್ದರು. ಮೂಲಗಳ ಮಾಹಿತಿ ಪ್ರಕಾರ, ಅವರು ಮದ್ಯ ಮತ್ತು ಊಟದಲ್ಲಿ ವಿಷ ಹಾಕುತ್ತಾ ಪತಿಯನ್ನು ನಿಧಾನವಾಗಿ ಕೊಲ್ಲುವ ಯೋಜನೆ ರೂಪಿಸಿದ್ದರು. ಪ್ರತಾಪ್‌ ದೇಹದಲ್ಲಿ ವಿಷದ ಅಂಶಗಳು ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರು ಅನುಮಾನ ವ್ಯಕ್ತಪಡಿಸಿದ್ದರು. ಈ ಸಂಬಂಧವಾಗಿ ಪ್ರತಾಪ್ ತನ್ನ ಪತ್ನಿಯ ಮೇಲೆ ಅನುಮಾನ ಹೊಂದಿ, ಒಂದು ತಿಂಗಳ ಕಾಲ ಮನೆಯಲ್ಲೇ ವಾಯ್ಸ್ ರೆಕಾರ್ಡರ್ ಇಟ್ಟು ಪತ್ನಿಯ ಮಾತುಕತೆಗಳನ್ನು ರೆಕಾರ್ಡ್ ಮಾಡುತ್ತಿದ್ದ.

ಇದರಿಂದಾಗಿ ಪತ್ನಿಯ ದುಷ್ಕೃತ್ಯ ಹಾಗೂ ಪ್ರವೀಣ್‌ನ ಸಹಕಾರದ ವಿಷಯಗಳು ಬಯಲಾಗಿವೆ. ಪ್ರತಾಪ್ ತನ್ನದೇ ದೂರು ಆಧಾರವಾಗಿ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ದ್ರಾಕ್ಷಾಯಿಣಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಈ ನಡುವೆ ಪ್ರವೀಣ್‌ ಎಸ್ಕೇಪ್ ಆಗಿರುವ ಕುರಿತು ವರದಿಯಾಗಿದೆ.

ಈ ಹೃದಯವಿದ್ರಾವಕ ಘಟನೆ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಮೂಡಿಸಿದೆ. ಈ ಕುರಿತು ಪೊಲೀಸರು ಕ್ರಮ ಕೈಗೊಂಡಿದ್ದು ತನಿಖೆ ಕೈಗೊಳ್ಳಲಾಗಿದೆ.

EMI CAR ಹೆಂಡ್ತಿ ಸ್ನಾನದ ವಿಡಿಯೋ ಮಾಡಿ ಕಾರಿನ ಇಎಂಐ ಕಟ್ಟುವಂತೆ ಪತಿ ಬ್ಲಾಕ್‌ಮೇಲ್

TAGGED:Husband hinders illicit relationship; Sketch of the wife to kill the husband!
Share This Article
Facebook Twitter Copy Link Print
Previous Article ಕೊಲೆ ಕೇಸ್ : ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಅರೆಸ್ಟ್!
Next Article EMI CAR ಹೆಂಡ್ತಿ ಸ್ನಾನದ ವಿಡಿಯೋ ಮಾಡಿ ಕಾರಿನ ಇಎಂಐ ಕಟ್ಟುವಂತೆ ಪತಿ ಬ್ಲ್ಯಾಕ್‌ಮೇಲ್

Popular Posts

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?