ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ; ಪತಿ ಕೊಲ್ಲಲು ಪತ್ನಿಯ ಸ್ಕೆಚ್!

newsics.com ಹಾಸನ : ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲ್ಲಲು ಯತ್ನಿಸಿದ್ದ ಭಯಾನಕ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ. ದ್ರಾಕ್ಷಾಯಿಣಿ ಎಂಬ ಹೆಣ್ಣು ತನ್ನ ಪತಿ ಪ್ರತಾಪ್‌ರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅವಳಿಗೆ ಪ್ರವೀಣ್ ಎಂಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಬೆಳೆದಿದ್ದದ್ದು ತಿಳಿದು ಬಂದಿದೆ. ಈ ಸಂಬಂಧಕ್ಕೆ ಪತಿ ಪ್ರತಾಪ್ ಅಡ್ಡಿಯಾದ ಹಿನ್ನೆಲೆಯಲ್ಲಿ ಪತಿಯನ್ನು ಕೊಲ್ಲುಲು ದ್ರಾಕ್ಷಾಯಿಣಿ ಹಾಗೂ ಪ್ರವೀಣ್ ತಂತ್ರ ರೂಪಿಸಿದ್ದರು. ಮೂಲಗಳ ಮಾಹಿತಿ … Continue reading ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ; ಪತಿ ಕೊಲ್ಲಲು ಪತ್ನಿಯ ಸ್ಕೆಚ್!