Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಮೊಬೈಲ್ ನೋಡುತ್ತಾ ಕುಳಿತಿದ್ದ ವ್ಯಕ್ತಿಗೆ ರೈಲು ಮಿಸ್ – ಮುಂದೇನಾಯ್ತು, ವೈರಲ್ ವಿಡಿಯೋ ನೋಡಿ
ವೈರಲ್

Viral ಮೊಬೈಲ್ ನೋಡುತ್ತಾ ಕುಳಿತಿದ್ದ ವ್ಯಕ್ತಿಗೆ ರೈಲು ಮಿಸ್ – ಮುಂದೇನಾಯ್ತು, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಕೈಯಲ್ಲಿ ಮೊಬೈಲ್ ಇದ್ದರೆ ಸಾಕು, ಜನರಿಗೆ ಈ ಜಗತ್ತಲ್ಲಿ ಬೇರೆ ಏನೂ ಬೇಕಿಲ್ಲ. ಇಂದು ಯುವಜನರು  ಎಲ್ಲಾದರೂ ತಗ್ಗಿಬಗ್ಗಿ ನಡೆಯುತ್ತಿದ್ದಾರೆ ಅಂದರೆ ಅವರ ಕೈಯಲ್ಲಿ ಮೊಬೈಲ್ ಇದೆ, ಅವ್ರು ಮೊಬೈಲ್ ನೋಡೋದ್ರಲ್ಲೇ ಬ್ಯುಸಿಯಾಗಿದ್ದಾರೆ ಅಂತಾನೆ ಅರ್ಥ. ಅಷ್ಟರ ಮಟ್ಟಿಗೆ ಮೊಬೈಲ್ ಮಾಯೆ ಎಲ್ಲರನ್ನೂ ಬಲೆಗೆ ಬೀಳಿಸಿಕೊಂಡಿದೆ. ಯುವಕರಷ್ಟೇ ಅಲ್ಲ ಮಹಿಳೆಯರು, ನಡುವಯಸ್ಕರು ಮೊಬೈಲ್ ಅಡಿಕ್ಟ್  ಆಗಿದ್ದಾರೆ. ಈ ಮೊಬೈಲ್ ನಿಂದ ಎಷ್ಟೆಲ್ಲಾ ಅವಾಂತರಗಳು ಸೃಷ್ಟಿಯಾಗುತ್ತದೆ.  ಮೊಬೈಲ್ ಒಂದಿದ್ದರೆ ಮೈಮರೆತು ಬಿಡುತ್ತವೆ. ಇದಕ್ಕೆ ಉದಾಹರಣೆ ಎಂಬಂತೆ ಇಲೊಬ್ಬ ವೃದ್ಧ ವ್ಯಕ್ತಿ ಮೊಬೈಲ್ ನೋಡುತ್ತಾ ಕುಳಿತಿದ್ದ ಈ ವ್ಯಕ್ತಿಗೆ ರೈಲು ಹೊರಟದ್ದೇ ತಿಳಿಯೇ ಇಲ್ಲ. ಮುಂದೇನಾಯ್ತು?

 

ರೈಲ್ವೆ ಸ್ಟೇಷನ್‌ಗೆ ಬಂದ ವೃದ್ಧರೊಬ್ಬರು ರೈಲು ಹೊರಡಲು ಇನ್ನು ಟೈಮ್‌ ಇದೆಯಲ್ಲ ಎಂದು ಮೊಬೈಲ್ ನೋಡುತ್ತಾ ಕುಳಿತುಕೊಂಡಿದ್ದಾರೆ. ಆದ್ರೆ ಈ ವೃದ್ಧನಿಗೆ ಟ್ರೈನ್ ಹೊರಟದ್ದೇ ತಿಳಿಯಲಿಲ್ಲ. ಸ್ವಲ್ಪ ಸಮಯದ ಬಳಿಕ ಟ್ರೈನ್‌ ಹೊರಟಿರುವುದು ತಿಳಿಯುತ್ತಿದ್ದಂತೆ ಒಂದು ತಬ್ಬಿಬ್ಬಾದ ಈ ವೃದ್ಧ ಚಲಿಸುವ ರೈಲು ಹತ್ತಲು ಮುಂದಾಗಿರುವ ಘಟನೆಯು ಬೇತುಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗುತ್ತಿದೆ.

ಬೇತುಲ್ ರೈಲ್ವೆ ನಿಲ್ದಾಣದಲ್ಲಿ ಆರ್‌ಪಿಎಫ್ ಕಾನ್ಸ್‌ಟೇಬಲ್ ಸತ್ಯ ಪ್ರಕಾಶ್ ರಾಜೂರ್ಕರ್ ಅವರು ವೃದ್ಧರೊಬ್ಬರ ಜೀವ ರಕ್ಷಿಸಿದ ವಿಡಿಯೋ ಇದು. ಚಲಿಸುವ ರೈಲು ಹತ್ತಲು ಪ್ರಯತ್ನಿಸುವಾಗ ಜಾರಿಬಿದ್ದ 66 ವರ್ಷದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ನಿಲ್ದಾಣಗಳಲ್ಲಿ ಮೊಬೈಲ್ ಫೋನ್‌ ಬಳಸಿ ಗೊಂದಲಗಳಾಗುವುದನ್ನು ತಪ್ಪಿಸಿ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.

https://x.com/jsuryareddy/status/1947301650563215600?ref_src=twsrc%5Etfw%7Ctwcamp%5Etweetembed%7Ctwterm%5E1947301650563215600%7Ctwgr%5Ee91a9ec49380d7c737adf5ccc7b526ec3045706a%7Ctwcon%5Es1_c10&ref_url=https%3A%2F%2Ftv9kannada.com%2Ftrending%2Frpf-personnel-save-elderly-mans-life-after-he-tried-to-board-a-moving-train-video-goes-viral-1056827.html

TAGGED:#viral #video #railway #station #mobile
Share This Article
Facebook Twitter Copy Link Print
Previous Article ಬೆಂಗಳೂರಿನ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ
Next Article ಸಣ್ಣ ವ್ಯಾಪಾರಿಗಳಿಗೆ ಬಿಗ್ ರಿಲೀಫ್ ನೀಡಿದ ಸಿಎಂ -3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡಲ್ಲ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?