ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

newsics.com ಬೆಳಗಾವಿ: ಮಧ್ಯಾಹ್ನ ಬಿಸಿಯೂಟ ಸೇವಿಸಿದ 30ಕ್ಕೂ ಅಧಿಕ ಮಕ್ಕಳು ತೀವ್ರ ಅಸ್ವಸ್ಥರಾಗಿರುವ ಆಘಾತಕಾರಿ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವುದೇ ಮಕ್ಕಳ ಆರೋಗ್ಯದಲ್ಲಿ ಏರುಪೇರಿಗೆ ಕಾರಣ ಎಂದು ಶಂಕಿಸಲಾಗಿಗದೆ. ಇಂದು ಮಧ್ಯಾಹ್ನ ಒಟ್ಟಿಗೆ ಬಿಸಿಯೂಟ ಸೇವಿಸಿದ್ದ ಮಕ್ಕಳು. ಊಟದ ಬಳಿಕ ಹೊಟ್ಟೆ ನೋವು, ವಾಂತಿ, ಮತ್ತು ತಲೆಸುತ್ತಿನಂತಹ ಲಕ್ಷಣಗಳು ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥ ಮಕ್ಕಳನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ 24 ಮಕ್ಕಳಿಗೆ … Continue reading ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ