ಕೊಲೆ ಕೇಸ್ : ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಅರೆಸ್ಟ್!
newsics.com ಚಿತ್ರದುರ್ಗ : ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಯಶವಂತ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜಿ ಗೋವಿಂದಪ್ಪ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಾಂಗ್ರೆಸ್ ಶಾಸಕರಾಗಿದ್ದು, ಕೊಲೆ ಪ್ರಕರಣದಲ್ಲಿ ಶಾಸಕರ ಚಾಲಕ ಯಶವಂತನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾರ್ಚ್ 17 ರಂದು ಜಾನಕಲ್ ಗ್ರಾಮದ ಪ್ರಸನ್ನ (45) ಎನ್ನುವ ವ್ಯಕ್ತಿ ನಾಪತ್ತೆಯಾಗಿದ್ದರು. ಮಾರ್ಚ್ 21ರಂದು ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲೆಯ ಲಿಂಗದಳ್ಳಿ ಬಳಿ … Continue reading ಕೊಲೆ ಕೇಸ್ : ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed