Rain Alert : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ
newsics.com ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, … Continue reading Rain Alert : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ
Copy and paste this URL into your WordPress site to embed
Copy and paste this code into your site to embed