Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Tanushree Datta ನನ್ನ ಮನೆಯಲ್ಲೇ ನನಗೆ ದೌರ್ಜನ್ಯ- ಕಣ್ಣೀರಿಟ್ಟ ನಟಿ
ಮನರಂಜನೆ

Actress Tanushree Datta ನನ್ನ ಮನೆಯಲ್ಲೇ ನನಗೆ ದೌರ್ಜನ್ಯ- ಕಣ್ಣೀರಿಟ್ಟ ನಟಿ

Share
1 Min Read
SHARE

newsics.com

ಖ್ಯಾತ ನಟಿ ತನುಶ್ರೀ ದತ್ತಾ ಅವರು ಮೀಟೂ ವಿರುದ್ಧ ಧ್ವನಿ ಎತ್ತಿ ಎಲ್ಲೆಡೆ ಸುದ್ದಿಯಾಗಿದ್ದರು. ಇದೀಗ ಅವರು ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡು ಕಣ್ಣೀರಿಟ್ಟಿದ್ದಾರೆ.

ತನಗೆ ಸಹಾಯ ಬೇಕೆಂದು ಅಂಗಾಲಾಚಿ ಬೇಡಿಕೊಂಡಿದ್ದಾರೆ. ತಮ್ಮದೇ ಮನೆಯಲ್ಲಿ ಕಳೆದ ನಾಲ್ಕೈದು ವರ್ಷದಿಂದ ಕಿರುಕುಳ ಆಗುತ್ತಿದೆ ಎಂದು ತನುಶ್ರೀ ದತ್ತಾ ಕಣ್ಣೀರಿಟ್ಟಿದ್ದಾರೆ. ಪೊಲೀಸರು ಮಧ್ಯಪ್ರವೇಶ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಬಾಲಿವುಡ್ನಲ್ಲಿ ನಟಿ ತನುಶ್ರೀ ದತ್ತಾ 2018 ರಲ್ಲಿ ತಮ್ಮ ಮೇಲೆ ಹಿರಿಯ ನಟ ನಾನಾ ಪಾಟೇಕರ್ ಸಿನಿಮಾ ಶೂಟಿಂಗ್ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದರು. ಇದು ಬಾಲಿವುಡ್ನಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗಿತ್ತು.

2018 ರಲ್ಲಿ ನಾನು ಮೀ ಟೂನಲ್ಲಿ ಲೈಂಗಿಕ ಕಿರುಕುಳ ದೂರು ದಾಖಲಿಸಿದಾಗಿನಿಂದ ನನಗೆ ನಿರಂತರವಾಗಿ ಕಿರುಕುಳ ನೀಡಲಾಗುತ್ತಿದೆ. ನನ್ನ ಸ್ವಂತ ಮನೆಯಲ್ಲಿ ನನಗೆ ಕಿರುಕುಳ ನೀಡಲಾಗುತ್ತಿದೆ. ನಾನು ಪೊಲೀಸರನ್ನು ಸಂಪರ್ಕಿಸಿ ನನಗೆ ಆಗುತ್ತಿರುವ ಕಿರುಕುಳದ ಬಗ್ಗೆ ವರದಿ ಮಾಡಿದ್ದೇನೆ. ಅವರು ನನ್ನನ್ನು ಪೊಲೀಸ್ ಠಾಣೆಗೆ ಬಂದು ಔಪಚಾರಿಕ ದೂರು ದಾಖಲಿಸಲು ಕೇಳುತ್ತಿದ್ದಾರೆ. ನಾನು ನಾಳೆ ದೂರು ದಾಖಲಿಸಲು ಯೋಜಿಸುತ್ತಿದ್ದೇನೆ ಎಂದಿದ್ದಾರೆ.ನಾನು ಚೆನ್ನಾಗಿಲ್ಲ. ನನಗೆ ಕಳೆದ ನಾಲ್ಕೈದು ವರ್ಷಗಳಿಂದ ಭಾರಿ ಕಿರುಕುಳ ನೀಡಲಾಗುತ್ತಿದೆ. ಇದರಿಂದ ನನ್ನ ಆರೋಗ್ಯ ಹಾಳಾಗುತ್ತಿದೆ ಎಂದು ಹೇಳಿದ್ದಾರೆ.

https://www.instagram.com/reel/DMadBdbt-eE/?igsh=MXV2Zzkxa2JyY3FuMQ==

TAGGED:#abused #home #actress #video #TanushreeDatta
Share This Article
Facebook Twitter Copy Link Print
Previous Article ಸಣ್ಣ ವ್ಯಾಪಾರಿಗಳಿಗೆ ಬಿಗ್ ರಿಲೀಫ್ ನೀಡಿದ ಸಿಎಂ -3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡಲ್ಲ
Next Article Actress Sumantha ಎರಡನೇ ಮದುವೆಗೆ ಸಿದ್ಧವಾಗುತ್ತಿದ್ದಾರೆ ನಟಿ ಸುಮಂತಾ?ಡೇಟ್ ಫಿಕ್ಸ್?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆ

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?