Supreme Court unhappy with Darshan’s bail ನಟ ದರ್ಶನ್‌ಗೆ ಜಾಮೀನು: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತೀವ್ರ ಅಸಮಾಧಾನ

newsics.com ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌‌ಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿದ್ದಕ್ಕೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ಹೊರಹಾಕಿದೆ. ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಟೀಕಿಸಿದೆ. ಜಾಮೀನು ನೀಡುವಲ್ಲಿ ಹೈಕೋರ್ಟ್ ನ್ಯಾಯಾಧೀಶರು ಇಂತಹ ಮಿಸ್ಟೇಕ್ ಮಾಡಬಹುದಾ’ ಎಂದು ಸುಪ್ರೀಂಕೋರ್ಟ್ ನೇರವಾಗಿ ಪ್ರಶ್ನೆ ಮಾಡಿದೆ. ಹೈಕೋರ್ಟ್‌ನ ವಿವೇಚನೆಯ ಬಳಕೆ ಮತ್ತು ಪುರಾವೆಗಳನ್ನು ಪರಿಗಣಿಸುವಲ್ಲಿನ ವೈಫಲ್ಯವನ್ನು ಸುಪ್ರೀಂ ಎತ್ತಿ ಹಿಡಿದಿದೆ. ಸರ್ಕಾರದ ವಾದ ಆಲಿಸಿದ ನಂತರ, … Continue reading Supreme Court unhappy with Darshan’s bail ನಟ ದರ್ಶನ್‌ಗೆ ಜಾಮೀನು: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತೀವ್ರ ಅಸಮಾಧಾನ