Dharmasthala case ಎಸ್ಐಟಿಯಿಂದ ಹೊರಬರಲು ಬಯಸಿದ ಇಬ್ಬರು ಅಧಿಕಾರಿಗಳನ್ನು ಕೈಬಿಡಲು ಸರ್ಕಾರ ನಿರ್ಧಾರ
newsics.com ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಿಚಿತ ಮೃತದೇಹಗಳ ಅಂತ್ಯಕ್ರಿಯೆ ಪ್ರಕರಣ ಸಂಬಂಧ ರಚನೆಯಾಗಿರುವ ಎಸ್‌ಐಟಿ ತಂಡದಿಂದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಹೊರಬರುವುದು ಬಹುತೇಕ ಖಚಿತವಾಗಿದೆ. ಇದರ ಬೆನ್ನಲ್ಲೇ ಮತ್ತೊಬ್ಬ ನಾನ್ ಐಪಿಎಸ್ ಅಧಿಕಾರಿ ಕೂಡ ಈ ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ವೈಯಕ್ತಿಕ ಕಾರಣ ನೀಡಿದ ಅಧಿಕಾರಿ ಮನವಿಯನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ ರಾಜ್ಯ ಪೊಲೀಸ್ ಇಲಾಖೆ, ಈ ಅಧಿಕಾರಿಯನ್ನು ಎಸ್‌ಐಟಿಯಿಂದ ಕೈ ಬಿಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈಗ ಎಸ್‌ಐಟಿಯಿಂದ ಅಧಿಕಾರಿಯನ್ನು ಬಿಡುಗಡೆಗೆ ಸರ್ಕಾರ ತೀರ್ಮಾನಿಸಲಿದೆ … Continue reading Dharmasthala case ಎಸ್ಐಟಿಯಿಂದ ಹೊರಬರಲು ಬಯಸಿದ ಇಬ್ಬರು ಅಧಿಕಾರಿಗಳನ್ನು ಕೈಬಿಡಲು ಸರ್ಕಾರ ನಿರ್ಧಾರ
Copy and paste this URL into your WordPress site to embed
Copy and paste this code into your site to embed