Government decision ಬಾಲ್ಯವಿವಾಹ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ಧವೂ ಇನ್ಮುಂದೆ ಕ್ರಮ: ಸರ್ಕಾರ ನಿರ್ಧಾರ

newsics.com ಬೆಂಗಳೂರು: ಬಾಲ್ಯ ವಿವಾಹದ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ಧವೂ ಇನ್ಮುಂದೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ-2025ಕ್ಕೆ ಅನುಮೋದನೆ ನೀಡಲಾಗಿದೆ. ಬಾಲ್ಯ ವಿವಾಹಕ್ಕೆ ಕುಟುಂಬಸ್ಥರ ಒಪ್ಪಿಗೆ ಇದ್ದರೂ ಇನ್ಮುಂದೆ ಕಾನೂನು ಕ್ರಮ ಆಗಲಿದೆ. ತೊಟ್ಟಿಲು ಮದುವೆಯಾದರೂ ಶಿಕ್ಷೆಯನ್ನು ಕೈಗೊಳ್ಳುವ ಅವಕಾಶವನ್ನು ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆಯಡಿ ಜಾರಿಗೆ ತರಲಾಗಿದೆ. ಯಾರೇ ಒತ್ತಡ ಹಾಕಿದರೂ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಕರ್ನಾಟಕ ಜಾಗತಿಕ … Continue reading Government decision ಬಾಲ್ಯವಿವಾಹ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ಧವೂ ಇನ್ಮುಂದೆ ಕ್ರಮ: ಸರ್ಕಾರ ನಿರ್ಧಾರ