Rain alert ರಾಜ್ಯಾದ್ಯಂತ ಭಾರೀ ಮಳೆ : ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
newsics.com ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತಿಂಗಳಾಂತ್ಯದವರೆಗೆ ಮುಂದುವರೆಯಲಿದೆ. ಕರಾವಳಿಯ ಮೂರು ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಜು. 27ರ ವರೆಗೆ ಕರಾವಳಿಯಲ್ಲಿ ಭಾರಿ ಮಳೆ, ಗಾಳಿಯಾಗುವ … Continue reading Rain alert ರಾಜ್ಯಾದ್ಯಂತ ಭಾರೀ ಮಳೆ : ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed