Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Horse fight ಭರ್ಜರಿ ಹಾರ್ಸ್ ಫೈಟ್: ಆಟೋದೊಳಗೆ ಸಿಲುಕಿ ಪರದಾಡಿದ ಕುದುರೆ, ಇಬ್ಬರ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

Horse fight ಭರ್ಜರಿ ಹಾರ್ಸ್ ಫೈಟ್: ಆಟೋದೊಳಗೆ ಸಿಲುಕಿ ಪರದಾಡಿದ ಕುದುರೆ, ಇಬ್ಬರ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಜಬಲ್ಪುರ(ಮಧ್ಯಪ್ರದೇಶ): ಇಲ್ಲಿ ಎರಡು ಕುದುರೆಗಳ ನಡುವೆ ನಡೆದ ಫೈಟ್ ವೇಳೆ ಆಟೋದೊಳಗೆ ಕುದುರೆಯೊಂದು ಸಿಲುಕಿ ಪರದಾಡಿದ ಘಟನೆ ನಡೆದಿದೆ.

ಚಲಿಸುತ್ತಿದ್ದ ಆಟೋದೊಳಗೆ ನುಗ್ಗಿದ ಕುದುರೆಯಿಂದಾಗಿ ಆಟೋ ಚಾಲಕ ಮತ್ತು ಪ್ರಯಾಣಿಕರಿಗೆ ಗಾಯಗಳಾಗಿವೆ.
ಮಧ್ಯಪ್ರದೇಶದ ಜಬಲ್ಪುರದಲ್ಲಿ ಈ ಘಟನೆ ನಡೆದಿದ್ದು, ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ನೀಲಿ ಬಣ್ಣದ ಆಟೋದ ಒಳಗೆ ಚಾಲಕ ಸೀಟ್‌ನ ಒಂದು ಬದಿಯಿಂದ ಕುದುರೆಯೊಂದು ನುಗ್ಗಿ ಹೋಗಿದ್ದು, ಅದಕ್ಕೆ ವಾಪಸ್ ಬರುವುದಕ್ಕೆ ಸಾಧ್ಯವಾಗಿಲ್ಲ. ಅಲ್ಲಿದ್ದ ಅನೇಕರು ಕುದುರೆಯನ್ನು ಆಟೋದಿಂದ ಬಿಡಿಸುವುದಕ್ಕೆ ಭಾರೀ ಪ್ರಯತ್ನ ಮಾಡಿದರೂ ಸಾಧ್ಯವಾಗಿಲ್ಲ.
ಜಬಲ್ಪುರದ ನಗ್ರತ್ ಚೌಕ್‌ನಲ್ಲಿ ಈ ಘಟನೆ ನಡೆದಿದೆ. ಎರಡು ಕುದುರೆಗಳು ಬಹಳ ಆಕ್ರಮಣಕಾರಿಯಾಗಿ ಪರಸ್ಪರ ಕಚ್ಚಾಡಿವೆ. ಈ ವೇಳೆ ಸ್ಥಳೀಯರು ಕುದುರೆಗಳನ್ನು ಬೇರೆಡೆಗೆ ಓಡಿಸುವ ಪ್ರಯತ್ನ ಮಾಡಿದರೂ ಪ್ರಯೋಜನವಾಗಿಲ್ಲ.

ಒಂದು ಕುದುರೆ ಅಲ್ಲಿ ಸಾಗುತ್ತಿದ್ದ ಇ-ರಿಕ್ಷಾದೊಳಗೆ ನುಗ್ಗಿದ್ದು, ಇದರಿಂದ ಘಟನೆಯಲ್ಲಿ ಆಟೋದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಆಟೋದೊಳಗೆ ನುಗ್ಗಿದ್ದ ಕುದುರೆ ಹೊರಬರಲಾಗದೇ ಅಲ್ಲೇ 20 ನಿಮಿಷ ಬಾಕಿಯಾಗಿದ್ದು, ಡ್ರೈವರ್‌ ಕುಳಿತುಕೊಳ್ಳುವ ಕಂಪಾರ್ಟ್‌ಮೆಂಟ್‌ನಿಂದ ಹಿಂಭಾಗಕ್ಕೆ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದತ್ತ ಮುಂಭಾಗದ ಎರಡು ಕಾಲು ಹಾಗೂ ತಲೆಯನ್ನು ಹಾಕಿ ನೇತಾಡುವುದು ವೀಡಿಯೋದಲ್ಲಿ ಸೆರೆಯಾಗಿದೆ.

https://twitter.com/i/status/1948216012882481418

Government decision ಬಾಲ್ಯವಿವಾಹ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ಧವೂ ಇನ್ಮುಂದೆ ಕ್ರಮ: ಸರ್ಕಾರ ನಿರ್ಧಾರ

Supreme Court unhappy with Darshan’s bail ನಟ ದರ್ಶನ್‌ಗೆ ಜಾಮೀನು: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತೀವ್ರ ಅಸಮಾಧಾನ

TAGGED:Horse gets stuck inside autotwo in critical condition
Share This Article
Facebook Twitter Copy Link Print
Previous Article Government decision ಬಾಲ್ಯವಿವಾಹ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ಧವೂ ಇನ್ಮುಂದೆ ಕ್ರಮ: ಸರ್ಕಾರ ನಿರ್ಧಾರ
Next Article She couldn’t find happiness in bed! ಹಾಸಿಗೆ ಸುಖ ಸಿಗದ್ದಕ್ಕೆ ಗಂಡನ ಉಸಿರನ್ನೇ ನಿಲ್ಲಿಸಿಬಿಟ್ಟಳು! ಸೋದರಮಾವನ ಜತೆ ಪ್ರಣಯ…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?