Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Crime news ಜೀವ ಕಳೆದುಕೊಂಡ ಕೆಪಿಎಸ್ ಅತಿಥಿ ಶಿಕ್ಷಕಿ, ಕೊಲೆ ಶಂಕೆ
ಕರ್ನಾಟಕ

Crime news ಜೀವ ಕಳೆದುಕೊಂಡ ಕೆಪಿಎಸ್ ಅತಿಥಿ ಶಿಕ್ಷಕಿ, ಕೊಲೆ ಶಂಕೆ

Share
1 Min Read
SHARE

newsics.com

ಮಡಿಕೇರಿ: ಕರ್ನಾಟಕ ಪಬ್ಲಿಕ್ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮ*ಹ*ತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಎಮ್ಮೆಮಾಡು ಗ್ರಾಮದ ನಿವಾಸಿ ನಜೀರ್ ಎಂಬುವರ ಪತ್ನಿ ಸಫ್ರೀನಾ ಶೇಕ್ (32) ಆತ್ಮ*ಹ*ತ್ಯೆ ಮಾಡಿಕೊಂಡ ದುರ್ದೈವಿ.

ಸಫ್ರೀನಾ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆನ್ನಲಾಗಿದ್ದು, ಬುಧವಾರ ಮಧ್ಯರಾತ್ರಿ ಎಮ್ಮೆಮಾಡುವಿನ ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

ನಾಪೋಕ್ಲುವಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಪತಿ ನಜೀರ್ ಸಫ್ರೀನಾಳನ್ನು ಕರೆತರುವಷ್ಟರಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷಿಸಿ ದೃಢಪಡಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಪತಿ ನಜೀರ್ ಹಾಗೂ ಸಫ್ರೀನಾ ನಡುವೆ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಮೃತ ಸಫ್ರೀನಾ ದೇಹದಲ್ಲಿ ಗಾಯಗಳ ಗುರುತು ಇದ್ದು, ಪತಿ ನಜೀರ್ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಆಕೆಯ ಸಹೋದರ ರುವೈಸ್ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಸಂಬಂಧ ರುವೈಸ್ ನಾಪೋಕ್ಲು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಜಗಳವಾಡಿದ ಗಂಡನ ನಾಲಿಗೆಯನ್ನೇ ಕಚ್ಚಿ ತಿಂದ ಕ್ರೂರಿ ಪತ್ನಿ.!

Thai attack on Cambodian military base ಕಾಂಬೋಡಿಯನ್ ಮಿಲಿಟರಿ‌ ನೆಲೆ ಮೇಲೆ ಥಾಯ್ ದಾಳಿ, 2 ಏರ್‌ಬೇಸ್ ಧ್ವಂಸ

TAGGED:KPS guest teacher who lost her lifesuspected murder
Share This Article
Facebook Twitter Copy Link Print
Previous Article Thai attack on Cambodian military base ಕಾಂಬೋಡಿಯನ್ ಮಿಲಿಟರಿ‌ ನೆಲೆ ಮೇಲೆ ಥಾಯ್ ದಾಳಿ, 2 ಏರ್‌ಬೇಸ್ ಧ್ವಂಸ
Next Article Tech Tips: ಸ್ಮಾರ್ಟ್‌ಫೋನ್‌ನಲ್ಲಿ ಪದೇ ಪದೇ ನೆಟ್‌ವರ್ಕ್ ಸಮಸ್ಯೆ ಆಗುತ್ತಾ?: ಈ ರೀತಿ ಮಾಡಿ ಸಾಕು

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?