Crime news ಜೀವ ಕಳೆದುಕೊಂಡ ಕೆಪಿಎಸ್ ಅತಿಥಿ ಶಿಕ್ಷಕಿ, ಕೊಲೆ ಶಂಕೆ
newsics.com ಮಡಿಕೇರಿ: ಕರ್ನಾಟಕ ಪಬ್ಲಿಕ್ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮ*ಹ*ತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಎಮ್ಮೆಮಾಡು ಗ್ರಾಮದ ನಿವಾಸಿ ನಜೀರ್ ಎಂಬುವರ ಪತ್ನಿ ಸಫ್ರೀನಾ ಶೇಕ್ (32) ಆತ್ಮ*ಹ*ತ್ಯೆ ಮಾಡಿಕೊಂಡ ದುರ್ದೈವಿ. ಸಫ್ರೀನಾ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆನ್ನಲಾಗಿದ್ದು, ಬುಧವಾರ ಮಧ್ಯರಾತ್ರಿ ಎಮ್ಮೆಮಾಡುವಿನ ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ನಾಪೋಕ್ಲುವಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಪತಿ ನಜೀರ್ ಸಫ್ರೀನಾಳನ್ನು ಕರೆತರುವಷ್ಟರಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷಿಸಿ ದೃಢಪಡಿಸಿದ್ದಾರೆ. ಕಳೆದ … Continue reading Crime news ಜೀವ ಕಳೆದುಕೊಂಡ ಕೆಪಿಎಸ್ ಅತಿಥಿ ಶಿಕ್ಷಕಿ, ಕೊಲೆ ಶಂಕೆ
Copy and paste this URL into your WordPress site to embed
Copy and paste this code into your site to embed