Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Renukaswamy case ರೇಣುಕಾಸ್ವಾಮಿ ಕೊಲೆ ಪ್ರಕರಣ; ತೀರ್ಪು ಕಾಯ್ದಿರಿಸಿದ ಸುಪ್ರೀಂ
ಪ್ರಮುಖಪ್ರಮುಖಮನರಂಜನೆ

Renukaswamy case ರೇಣುಕಾಸ್ವಾಮಿ ಕೊಲೆ ಪ್ರಕರಣ; ತೀರ್ಪು ಕಾಯ್ದಿರಿಸಿದ ಸುಪ್ರೀಂ

Share
1 Min Read
SHARE

newsics.com

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದತಿ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ಮುಂದುವರಿದ ವಿಚಾರಣೆಯನ್ನು ಇಂದು ನಡೆಸಿರುವ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ.

ಕನಿಷ್ಠ ಹತ್ತು ದಿನಗಳ ಬಳಿಕವೇ ದರ್ಶನ್ ಜಾಮೀನು ಕುರಿತಾಗಿ ತೀರ್ಪು ಪ್ರಕಟಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿ ತೀರ್ಪಿನ ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೇ 3 ಪುಟಗಳಲ್ಲಿ ಲಿಖಿತ ವಾದಾಂಶವನ್ನು ಒಂದು ವಾರದೊಳಗೆ ಸಲ್ಲಿಸಲು ಘನ ನ್ಯಾಯಾಲಯವು ಇಂದಿನ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಇದರಿಂದ ಸದ್ಯಕ್ಕೆ 10 ದಿನಗಳವರೆಗೆ ಕೊಲೆ ಆರೋಪ ಹೊತ್ತಿರುವ ದರ್ಶನ್ & ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದಂತಾಗಿದೆ.

‘ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷಿಗಳಿದ್ದಾರೆ’
ಪ್ರಕರಣದ ಕುರಿತು ವಿವರಣೆ ನೀಡಿದ ಸರ್ಕಾರದ ಪರ ವಕೀಲ ಲೂಥ್ರಾ ಅವರು, ಈ ಕೇಸ್ ನಲ್ಲಿ ಪ್ರತ್ಯಕ್ಷ ಸಾಕ್ಷಿಗಳಿದ್ದಾರೆ. ದರ್ಶನ್ ಹಾಗೂ ಪವಿತ್ರ ಲಿವಿಂಗ್ ರಿಲೇಶನ್ಶಿಪ್ ನಲ್ಲಿದ್ದ ವೇಳೆ ಚಿತ್ರದುರ್ಗದ ರೇಣುಕಾ ಸ್ವಾಮಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಅಲ್ಲದೇ ರೇಣುಕಾಸ್ವಾಮಿ ನಟ ದರ್ಶನ ಅಭಿಮಾನಿಯಾಗಿದ್ದ. ಅಶ್ಲೀಲ ಸಂದೇಶದ ಬಗ್ಗೆ ದರ್ಶನ್ ಗೆ ವಿಷಯ ತಿಳಿದ ನಂತರ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಲಾಯಿತು, ಮಾರ್ಗ ಮಧ್ಯೆ ಕಿಡ್ನಾಪರ್ ಗಳು ಡ್ರಿಂಕ್ಸ್ ಮಾಡಿದ್ದರು. ಇದಲ್ಲದೇ ಆತನನ್ನು ನಂತರ ಬೆಂಗಳೂರಿನ ಪಟ್ಟಣಗೆರೆ ಶೆಡ್ಡಿಗೆ ಕರೆ ತಂದು ಹಲ್ಲೆ ಮಾಡಿದ್ದಾರೆ. ಅದಲ್ಲದೇ ನಟ ದರ್ಶನ್ ಗೆ ಕ್ರಿಮಿನಲ್ ಹಿನ್ನೆಲೆ ಇದ್ದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾದ ನಂತರ ಜೈಲಲ್ಲಿ ಸಹಕರಿಗಳೊಂದಿಗೆ ಸಿಗರೇಟ್ ಸೇದುತ್ತಾ ಐಷಾರಾಮಿ ಜೀವನ ಮಾಡುವಷ್ಟು ಪ್ರಭಾವ ಹೊಂದಿದ್ದರು ಎಂದು ವಿವರಿಸಿದರು. ಕೆಲೆ ಹಿಂದಿನ ಉದ್ದೇಶ ಏನು? ಸಾಂದರ್ಭಿಕ ಸಾಕ್ಷ್ಯಗಳ ಮೇಲೆ ಕೇಸ್ ದಾಖಲಾಗಿದೆಯೇ ಎಂಬಿತ್ಯಾದಿ ಪ್ರಕರಣದ ವಿವರಣೆಯನ್ನು ಜಡ್ಜ್ ಕೇಳಿದಕ್ಕೆ ವಿವರಣೆ ನೀಡಲಾಯಿತು.

Crime news ಜೀವ ಕಳೆದುಕೊಂಡ ಕೆಪಿಎಸ್ ಅತಿಥಿ ಶಿಕ್ಷಕಿ, ಕೊಲೆ ಶಂಕೆ

TAGGED:Renukaswamy case Renukaswamy murder case; The Supreme Court reserved the verdict
Share This Article
Facebook Twitter Copy Link Print
Previous Article Elephant attack ಕಾಡಾನೆ ದಾಳಿಗೆ ಮಹಿಳೆ ಬಲಿ
Next Article Rain In Karnataka ಮುಂದಿನ ಐದು ದಿನ ರಾಜ್ಯಾದ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್, ಆರೆಂಜ್ ಅಲರ್ಟ್ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?