Renukaswamy case ರೇಣುಕಾಸ್ವಾಮಿ ಕೊಲೆ ಪ್ರಕರಣ; ತೀರ್ಪು ಕಾಯ್ದಿರಿಸಿದ ಸುಪ್ರೀಂ

newsics.com ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದತಿ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ಮುಂದುವರಿದ ವಿಚಾರಣೆಯನ್ನು ಇಂದು ನಡೆಸಿರುವ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಕನಿಷ್ಠ ಹತ್ತು ದಿನಗಳ ಬಳಿಕವೇ ದರ್ಶನ್ ಜಾಮೀನು ಕುರಿತಾಗಿ ತೀರ್ಪು ಪ್ರಕಟಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿ ತೀರ್ಪಿನ ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೇ 3 ಪುಟಗಳಲ್ಲಿ ಲಿಖಿತ ವಾದಾಂಶವನ್ನು ಒಂದು ವಾರದೊಳಗೆ ಸಲ್ಲಿಸಲು ಘನ … Continue reading Renukaswamy case ರೇಣುಕಾಸ್ವಾಮಿ ಕೊಲೆ ಪ್ರಕರಣ; ತೀರ್ಪು ಕಾಯ್ದಿರಿಸಿದ ಸುಪ್ರೀಂ