Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Russian plane crashes ಚೀನಾ ಗಡಿಯಲ್ಲಿ ರಷ್ಯಾ ವಿಮಾನ ಪತನ: 49 ಮಂದಿ ಸಾವು, ವಿಡಿಯೋ ನೋಡಿ
ಪ್ರಮುಖವಿದೇಶ

Russian plane crashes ಚೀನಾ ಗಡಿಯಲ್ಲಿ ರಷ್ಯಾ ವಿಮಾನ ಪತನ: 49 ಮಂದಿ ಸಾವು, ವಿಡಿಯೋ ನೋಡಿ

Share
1 Min Read
SHARE

newsics.com

ಮಾಸ್ಕೋ: 49 ಪ್ರಯಾಣಿಕರಿದ್ದ ರಷ್ಯಾದ ವಿಮಾನವೊಂದು ಚೀನಾ ಗಡಿ ಪ್ರದೇಶದಲ್ಲಿ ಪತನಗೊಂಡಿದೆ.

ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆಂದು ಪ್ರಾಥಮಿಕ ವರದಿಗಳು ಹೇಳಿವೆ.

49 ಜನರನ್ನು ಹೊತ್ತೊಯ್ಯುತ್ತಿದ್ದ ರಷ್ಯಾದ ವಿಮಾನವೊಂದು ಪತನಗೊಂಡಿದ್ದು, ಯಾರೂ ಬದುಕುಳಿದಿಲ್ಲ ಎಂದು ವರದಿಯಾಗಿದೆ.

ಐದು ಮಕ್ಕಳು ಮತ್ತು ಆರು ಸಿಬ್ಬಂದಿ ಸೇರಿದಂತೆ 43 ಪ್ರಯಾಣಿಕರನ್ನು ಹೊಂದಿದ್ದ ಈ ವಿಮಾನವು ರಷ್ಯಾ-ಚೀನೀ ಗಡಿಯಲ್ಲಿರುವ ಬ್ಲಾಗೊವೆಶ್‌ಚೆನ್ಸ್ಕ್ ನಗರದಿಂದ ಟಿಂಡಾ ಎಂಬ ದೂರದ ಪಟ್ಟಣಕ್ಕೆ ಹಾರುತ್ತಿತ್ತು ಎಂದು ಪ್ರಾದೇಶಿಕ ಗವರ್ನರ್ ವಾಸಿಲಿ ಓರ್ಲೋವ್ ಹೇಳಿದ್ದಾರೆ.

ಈ‌ ವಿಮಾನ ಗುರುವಾರ ಬೆಳಗ್ಗೆ ನಾಪತ್ತೆಯಾಗಿತ್ತು. ಪತನಗೊಂಡ ಪ್ರದೇಶದಲ್ಲೇ ವಿಮಾನ ಏರ್ ಟ್ರಾಫಿಕ್ ಕಂಟ್ರೋಲ್ ರೂಮ್‌ನ ಸಂಪರ್ಕ ಕಳೆದುಕೊಂಡಿತ್ತು.

ರಷ್ಯಾದ ಪೂರ್ವದಲ್ಲಿ ಸುಮಾರು 50 ಜನರನ್ನು ಹೊತ್ತೊಯ್ಯುತ್ತಿದ್ದ An-24 ಪ್ರಯಾಣಿಕ ವಿಮಾನವೊಂದು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪ್ರಾದೇಶಿಕ ಗವರ್ನರ್ ಗುರುವಾರ ಬೆಳಗ್ಗೆ ತಿಳಿಸಿದ್ದರು.

ವಿಮಾನ ಹಾರಾಟದ ಮಧ್ಯದಲ್ಲಿ ವಾಯು ಸಂಚಾರ ನಿಯಂತ್ರಕರು ವಿಮಾನದ ಸಂಪರ್ಕವನ್ನು ಕಳೆದುಕೊಂಡರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದಾದ ಕೆಲವೇ ಸಮಯದಲ್ಲಿ ವಿಮಾನ ಪತನಗೊಂಡಿದೆ.

https://twitter.com/i/status/1948283532318531758

Light aircraft crashes ಹೆದ್ದಾರಿಯಲ್ಲೇ ಲಘು ವಿಮಾನ ಪತನ, ಇಬ್ಬರ ಸಾವು, ವೈರಲ್ ವಿಡಿಯೋ ನೋಡಿ

Vaastu special ಈ ದಿಕ್ಕಿನಲ್ಲಿ ಬೆಳ್ಳಿ ನವಿಲಿದ್ದರೆ ಮನೆ ತುಂಬಾ ದುಡ್ಡು!

ಸಾಕು ನಾಯಿ ನೆಕ್ಕಿದ್ದಕ್ಕೆ ಮಹಿಳೆ ಸಾವು

Thai attack on Cambodian military base ಕಾಂಬೋಡಿಯನ್ ಮಿಲಿಟರಿ‌ ನೆಲೆ ಮೇಲೆ ಥಾಯ್ ದಾಳಿ, 2 ಏರ್‌ಬೇಸ್ ಧ್ವಂಸ

TAGGED:Russian plane crashes near China border: 49 deadWatch Video
Share This Article
Facebook Twitter Copy Link Print
Previous Article ಪ್ಯಾರಸಿಟಮಾಲ್ ಬಳಸಿ ಬಟ್ಟೆಗಳ ಕಲೆಗಳನ್ನು ತೆಗೆಯಬಹುದು : ವೈರಲ್ ವಿಡಿಯೋ ನೋಡಿ
Next Article India-UK sign FTA ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತ- ಯುಕೆ ಸಹಿ: ಹೆಚ್ಚಿದ ಹೂಡಿಕೆ, ಉದ್ಯೋಗಾವಕಾಶ ನಿರೀಕ್ಷೆ, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?