ಜುಲೈ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್.!

newsics.com ಬೆಂಗಳೂರು : ಜುಲೈ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಕರೆ ನೀಡಲಾಗಿದ್ದ ಬಂದ್ ನ್ನು ವರ್ತಕರು ವಾಪಸ್ ಪಡೆದಿದ್ದು, ಎಂದಿನಂತೆ ಎಲ್ಲಾ ವ್ಯಾಪಾರ, ವಹಿವಾಟು ನಡೆಯಲಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ವರ್ತಕರ ಸಂಘ, ಎಫ್ ಕೆ ಸಿಸಿಐ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ್ದ ಸಭೆ ಬಳಿಕ ಸಣ್ಣ ವರ್ತಕರು ಬಂದ್ … Continue reading ಜುಲೈ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್.!