Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾಕು ನಾಯಿ ನೆಕ್ಕಿದ್ದಕ್ಕೆ ಮಹಿಳೆ ಸಾವು
ದೇಶಪ್ರಮುಖ

ಸಾಕು ನಾಯಿ ನೆಕ್ಕಿದ್ದಕ್ಕೆ ಮಹಿಳೆ ಸಾವು

Share
1 Min Read
SHARE

newsics.com

ನವದೆಹಲಿ: ವೃದ್ಧ ಮಹಿಳೆಯನ್ನು ಅವರ ಮೊಮ್ಮಗಳು ಸಾಕಿದ್ದ ನಾಯಿ ನೆಕ್ಕಿದ್ದರಿಂದ ಆಕೆ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಇಂಗ್ಲೆಂಡ್ನಲ್ಲಿ ನಡೆದಿದೆ.

ಯುಕೆಯ ನಾರ್ಫೋಕ್‌ನಲ್ಲಿ 83 ವರ್ಷದ ಜೂನ್ ಬ್ಯಾಕ್ಸ್ಟರ್ ಎಂಬ ಮಹಿಳೆಯೊಬ್ಬರ ಕಾಲಿಗೆ ಜೂನ್ 29ರಂದು ಗಾಯವಾಗಿತ್ತು. ಅವರ ಮನೆಯಲ್ಲಿದ್ದ ಸಾಕು ನಾಯಿ ಅವರ ಕಾಲಿನ ಗಾಯವನ್ನು ನೆಕ್ಕಿತ್ತು. ಇದರಿಂದಾಗಿ ಸಾಕು ಪ್ರಾಣಿಗಳ ಬಾಯಿಯಲ್ಲಿ ಸಾಮಾನ್ಯವಾಗಿ ಕಂಡುಬರುವ ಬ್ಯಾಕ್ಟೀರಿಯಾದಿಂದ ಉಂಟಾಗುವ ತೀವ್ರವಾದ ಸೋಂಕು ತಗುಲಿ ಆ ವೃದ್ಧೆ ಮೃತಪಟ್ಟಿದ್ದಾರೆ.

ಮನೆಯಲ್ಲಿ ಗಾಯಕ್ಕೊಳಗಾಗಿದ್ದ ವೃದ್ಧೆಗೆ ನಾಯಿ ನೆಕ್ಕಿದ್ದರಿಂದ ಸೋಂಕು ತಗುಲಿತ್ತು. ಸಾಕು ನಾಯಿ ಆಕೆಯ ಕಾಲಿನ ಗಾಯವನ್ನು ನೆಕ್ಕಿದಾಗ ಸೆಪ್ಸಿಸ್‌ ಸೋಂಕು ತಗುಲಿತ್ತು. ಇದರಿಂದ ಆಕೆ ಸಾವನ್ನಪ್ಪಿದ್ದಾರೆ. ಜೂನ್ 29ರಂದು ಮನೆಯಲ್ಲಿ ಕಮೋಡ್ ಬಳಸುವಾಗ ಅವರು ಕಾಲಿಗೆ ಗಾಯ ಮಾಡಿಕೊಂಡಿದ್ದರು. ಅವರನ್ನು ನೋಡಿಕೊಳ್ಳುತ್ತಿದ್ದ ಮೊಮ್ಮಗಳು ಕೈಟ್ಲಾನ್ ಆಲಿನ್ ಮನೆಯಲ್ಲೇ ಒಂದು ನಾಯಿಯನ್ನು ಸಾಕಿದ್ದರು. ಈ ಸಮಯದಲ್ಲಿ ಅವರ ಸಾಕು ನಾಯಿ ತೆರೆದ ಆ ವೃದ್ಧೆಯ ಗಾಯವನ್ನು ನೆಕ್ಕಿತು. ಅದಾದ ನಂತರ ಗಾಯಕ್ಕೆ ಬ್ಯಾಂಡೇಜ್ ಹಾಕಲಾಗಿತ್ತು.
ಆದರೆ, ಒಳಗೆ ಸೋಂಕು ತಗುಲಿ ಮರುದಿನ ಅವರ ಸ್ಥಿತಿ ಹದಗೆಟ್ಟಿತು. ಅವರನ್ನು ನಾರ್ಫೋಕ್ ಮತ್ತು ನಾರ್ವಿಚ್ ವಿಶ್ವವಿದ್ಯಾಲಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ರಕ್ತ ಪರೀಕ್ಷೆಗಳು ನಾಯಿಗಳು ಮತ್ತು ಬೆಕ್ಕುಗಳಂತಹ ಸಾಕು ಪ್ರಾಣಿಗಳ ಬಾಯಿಯಲ್ಲಿ ಸಾಮಾನ್ಯವಾಗಿ ಕಂಡುಬರುವ ಬ್ಯಾಕ್ಟೀರಿಯಂ ಪ್ಯಾಶ್ಚುರೆಲ್ಲಾ ಮಲ್ಟೋಸಿಡಾದಿಂದ ಉಂಟಾದ ಸೋಂಕನ್ನು ಬಹಿರಂಗಪಡಿಸಿದವು.

ವೈದ್ಯಕೀಯ ಚಿಕಿತ್ಸೆ ನೀಡಿದರೂ ಸೆಪ್ಸಿಸ್ ಸೋಂಕು ತಗುಲಿದ್ದರಿಂದ ಅವರು ಜುಲೈ 7ರಂದು ಆಸ್ಪತ್ರೆಯಲ್ಲಿ ನಿಧನರಾದರು.

ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ, ಗ್ರಾಹಕರ ಆಕ್ರೋಶ!

TAGGED:Woman dies after being licked by pet dog
Share This Article
Facebook Twitter Copy Link Print
Previous Article ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ, ಗ್ರಾಹಕರ ಆಕ್ರೋಶ!
Next Article ಜಗಳವಾಡಿದ ಗಂಡನ ನಾಲಿಗೆಯನ್ನೇ ಕಚ್ಚಿ ತಿಂದ ಕ್ರೂರಿ ಪತ್ನಿ.!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?