Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Elephant attack ಕಾಡಾನೆ ದಾಳಿಗೆ ಮಹಿಳೆ ಬಲಿ
ಕರ್ನಾಟಕ

Elephant attack ಕಾಡಾನೆ ದಾಳಿಗೆ ಮಹಿಳೆ ಬಲಿ

Share
0 Min Read
SHARE

newsics.com

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎನ್.ಆರ್.ಪುರ ತಾಲ್ಲೂಕಿನ ಬನ್ನೂರು ಬಳಿ ನಡೆದಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಅನಿತಾ(25) ಮೃತ ದುರ್ದೈವಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅವರು ತೋಟದ ಲೈನ್ ಮನೆಯಲ್ಲಿ ವಾಸವಿದ್ದರು.

ಕೆಲಸ ಮುಗಿಸಿ ಕಳೆದ ರಾತ್ರಿ 9 ಗಂಟೆ ವೇಳೆಗೆ ಮನೆಗೆ ಹಿಂತಿರುಗುವಾಗ ಒಂಟಿ ಸಲಗ ದಾಳಿ ಮಾಡಿದೆ.

ತೀವ್ರ ಗಾಯಗೊಂಡಿದ್ದ ಅವರಿಗೆ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crime news ಜೀವ ಕಳೆದುಕೊಂಡ ಕೆಪಿಎಸ್ ಅತಿಥಿ ಶಿಕ್ಷಕಿ, ಕೊಲೆ ಶಂಕೆ

ಜಗಳವಾಡಿದ ಗಂಡನ ನಾಲಿಗೆಯನ್ನೇ ಕಚ್ಚಿ ತಿಂದ ಕ್ರೂರಿ ಪತ್ನಿ.!

TAGGED:Woman killed in wild elephant attack
Share This Article
Facebook Twitter Copy Link Print
Previous Article Tech Tips: ಸ್ಮಾರ್ಟ್‌ಫೋನ್‌ನಲ್ಲಿ ಪದೇ ಪದೇ ನೆಟ್‌ವರ್ಕ್ ಸಮಸ್ಯೆ ಆಗುತ್ತಾ?: ಈ ರೀತಿ ಮಾಡಿ ಸಾಕು
Next Article Renukaswamy case ರೇಣುಕಾಸ್ವಾಮಿ ಕೊಲೆ ಪ್ರಕರಣ; ತೀರ್ಪು ಕಾಯ್ದಿರಿಸಿದ ಸುಪ್ರೀಂ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?