Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಷ ಕುಡಿದು ಗ್ರಾ.ಪಂ ಮಾಜಿ ಸದಸ್ಯನ ಸಾವು ಪ್ರಕರಣಕ್ಕೆ ಹೊಸ ತಿರುವು -ಪತಿ ಕೊಲೆಗೆ ಪತ್ನಿಯಿಂದಲೇ ಸುಪಾರಿ
ಕರ್ನಾಟಕ

ವಿಷ ಕುಡಿದು ಗ್ರಾ.ಪಂ ಮಾಜಿ ಸದಸ್ಯನ ಸಾವು ಪ್ರಕರಣಕ್ಕೆ ಹೊಸ ತಿರುವು -ಪತಿ ಕೊಲೆಗೆ ಪತ್ನಿಯಿಂದಲೇ ಸುಪಾರಿ

Share
2 Min Read
SHARE

newsics.com

ಮಾಕಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು,ಆಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತೇನೆ ಎಂದು ಗಂಡನನ್ನೇ ಪತ್ನಿಯೇ ಕೊಲೆ ಮಾಡಿಸಿದ್ದಾಳೆ.ಈಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಮಾಕಳಿ ಗ್ರಾಮದಲ್ಲಿ ನಡೆದಿದೆ.

ಕಳೆದ ಜೂ.೨೪ರಂದು ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ ಗ್ರಾ.ಪಂ ಸದಸ್ಯೆ ಚಂದ್ರಕಲಾ ಪತಿ ಲೋಕೇಶ್ (೪೫) ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಲೋಕೇಶ್ ಶವದ ಬಳಿ ವಿಷದ ಬಾಟಲಿ ಇಟ್ಟು,ಆತ್ಮಹತ್ಯೆಯಂತೆ ಬಿಂಬಿಸಲಾಗಿತ್ತು. ಈ ಸಂಬಂಧ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೃತ ವ್ಯಕ್ತಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಲೋಕೇಶ್ ಆಗಿದ್ದು, ವ್ಯವಸಾಯದ ಜೊತೆಗೆ ಜೆಡಿಎಸ್​​​ನಲ್ಲಿ ಗುರುತಿಸಿಕೊಂಡಿದ್ದ. ಅಲ್ಲದೆ, ಬೆಂಗಳೂರಿನಲ್ಲಿ ಎರಡ್ಮೂರು ಕೋಳಿ ಅಂಗಡಿಗಳನ್ನು ಇಟ್ಟುಕೊಂಡು ಸಾಕಷ್ಟು ಸಿರಿವಂತನಾಗಿದ್ದ. ಜೊತೆಗೆ ಪತ್ನಿ ಚಂದ್ರಕಲಾಳನ್ನು ಕೂಡ ಎರಡು ಬಾರಿ ಮಾಕಳಿ ಗ್ರಾಮಪಂಚಾಯತಿ ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬಂದಿದ್ದ.

ಚಂದ್ರಕಲಾಳಿಗೆ ಬೆಂಗಳೂರಿನ ಅಂಚೆ ಇಲಾಖೆ ನೌಕರ ಯೋಗೇಶ್ ಎಂಬಾತನ ಜೊತೆ ಆಕ್ರಮ ಸಂಬಂಧ ಬೆಳೆದಿದೆ. ಮತ್ತೊಂದೆಡೆಮ ಬೆಂಗಳೂರಿನಲ್ಲಿ ಇದ್ದ ಸೈಟ್ ಅನ್ನು ಮಾರಾಟ ಮಾಡಬೇಕು ಎಂದು ಲೋಕೇಶ್ ಯೋಚಿಸುತ್ತಿದ್ದ. ಈ ವಿಚಾರವಾಗಿ ಕಳೆದ ಹಲವು ತಿಂಗಳಿಂದ ಇಬ್ಬರ ನಡುವೆ ಸಾಕಷ್ಟು ಗಲಾಟೆ ನಡೆದಿತ್ತು

ಏಳು ತಿಂಗಳ ಹಿಂದೆಯೇ ಸ್ಕೇಚ್ ಹಾಕಿ ಈ ಮೊದಲು ಎರಡು ಲಕ್ಷ ರೂಪಾಯಿಗೆ ಸುಪಾರಿ ನೀಡಿರುತ್ತಾಳೆ. ಆದರೆ ಅದು ಯಶಸ್ವಿ ಆಗಿರಿಲಿಲ್ಲ. ದುಡ್ಡು ಪಡೆದಿದ್ದ ಆರೋಪಿ ಪರಾರಿಯಾಗಿದ್ದಾನೆ. ಹೀಗಾಗಿ ಮತ್ತೆ ಏಳು ತಿಂಗಳ ನಂತರ ಎರಡನೇ ಬಾರಿಗೆ ಪ್ರಯತ್ನ ಮಾಡುತ್ತಾಳೆ. ಪ್ರಿಯಕರ ಯೋಗೇಶ್​​ಗೆ ಮೂರುವರೆ ಲಕ್ಷ ರೂಪಾಯಿಗೆ ಸುಪಾರಿ ‌ನೀಡುತ್ತಾಳೆ. ಮೂಲತಃ ಮಂಡ್ಯ ಜಿಲ್ಲೆ ನವಿಲೆ ಗ್ರಾಮದ ಯೋಗೇಶ್, ಕ್ರಿಮಿನಲ್ ಹಿನ್ನೆಲೆಯುಳ್ಳ ಸೂರ್ಯ, ಶಿವಲಿಂಗ, ಚಂದನ್ ಹಾಗೂ ಶಾಂತರಾಜು ಎಂಬ ನಾಲ್ಕು ಜನರನ್ನ ಜೊತೆಗೆ ಕರೆದುಕೊಂಡು ಜೂನ್ 23 ರ ಸಂಜೆ ಬೆಂಗಳೂರಿನಿಂದ ಮಾಕಳಿ ಗ್ರಾಮಕ್ಕೆ ಬರುತ್ತಿದ್ದ ಲೋಕೇಶ್​​ನನ್ನು ಎಂಕೆ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ಖ್ಯಾಸಪುರ ಗ್ರಾಮದ ಬಳಿ ಕಾರು ಅಡ್ಡಹಾಕಿ ಆನಂತರ ರಸ್ತೆಯಿಂದ ನಿರ್ಜನ ಪ್ರದೇಶಕ್ಕೆ ಕರೆದ್ಯೋಯ್ದು ಬಲವಂತವಾಗಿ ವಿಷಕುಡಿಸಿ, ಹತ್ಯೆ ಮಾಡಿ ಪರಾರಿಯಾಗಿದ್ದರು.

 

https://www.newsics.com/2025/07/25/a-young-woman-lost-her-life-due-to-mental-harassment-by-officials/

TAGGED:₹#former #GramPanchayat #member #husband #wife
Share This Article
Facebook Twitter Copy Link Print
Previous Article ಅಧಿಕಾರಿಗಳ ಮಾನಸಿಕ ಕಿರುಕುಳಕ್ಕೆ ಜೀವ ಕಳೆದುಕೊಂಡ ಯುವತಿ!
Next Article School Holiday ಭಾರೀ ಮಳೆ – ನಾಳೆ ಈ ಜಿಲ್ಲೆಯ 5 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?