Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Yash Dayal ಯಶ್ ದಯಾಳ್ ವಿರುದ್ಧ ಮತ್ತೊಂದು ಅತ್ಯಾ*ಚಾರ ಕೇಸ್ ದಾಖಲು
ದೇಶ

Yash Dayal ಯಶ್ ದಯಾಳ್ ವಿರುದ್ಧ ಮತ್ತೊಂದು ಅತ್ಯಾ*ಚಾರ ಕೇಸ್ ದಾಖಲು

Share
1 Min Read
SHARE

newsics.com

ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಪ್ರಸಿದ್ಧರಾದ ಭಾರತೀಯ ಕ್ರಿಕೆಟಿಗ ಯಶ್ ದಯಾಳ್  ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು  ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯಶ್ ದಯಾಳ್ ಅವರ ಮೇಲೆ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ.ಇದೀಗ ಯಶ್ ದಯಾಳ್ ವಿರುದ್ಧ   ಮತ್ತೊಬ್ಬ ಹುಡುಗಿ ಅ*ತ್ಯಾ*ಚಾರ ಪ್ರಕರಣ ದಾಖಲಿಸಿದ್ದಾಳೆ.

ಜೈಪುರದಲ್ಲಿ ಸಂತ್ರಸ್ತೆ ಕ್ರಿಕೆಟ್ ಆಡುವಾಗ, ದಯಾಳ್​​ಗೆ ಪರಿಚಯ ಆಗಿದ್ದಳು. ನಾನು ಕೂಡ ಕ್ರಿಕೆಟ್ ಆಡುತ್ತಿದ್ದೆ. ಆಗ ದಯಾಳ್ ಐಪಿಎಲ್ ಆಡಲು ಜೈಪುರಕ್ಕೆ ಬಂದಿದ್ದರು. ದಯಾಳ್​, ನನ್ನ ಕ್ರಿಕೆಟ್​ ಕರಿಯರ್​​ ಬಗ್ಗೆ ಸಲಹೆ ನೀಡುವ ನೆಪದಲ್ಲಿ ಹೋಟೆಲ್​​ಗೆ ಕರೆದುಕೊಂಡು ಹೋಗಿದ್ದರು. ಆಗ ನಾನು ಅಪ್ರಾಪ್ತ ವಯಸ್ಕಳಾಗಿದ್ದೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ನಂತರ ನಾವಿಬ್ಬರು ಎರಡು ವರ್ಷಗಳ ಕಾಲ ಸಂಪರ್ಕದಲ್ಲಿದ್ದೇವು. ಅವರು ನನಗೆ ಬ್ಲ್ಯಾಕ್‌ಮೇಲ್ ಮಾಡಿ ನಿರಂತರ ಶೋಷಣೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾಳೆ.

ಜೈಪುರದ ಸಂಗನೇರ್ ಸದರ್ ಪೊಲೀಸ್ ಠಾಣೆಯಲ್ಲಿ   ದಯಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

https://www.newsics.com/2025/07/25/historic-fort-collapses-due-to-heavy-rain/

TAGGED:#rape #case #registered #YashDayal #cricketer
Share This Article
Facebook Twitter Copy Link Print
Previous Article ಭಾರೀ ಮಳೆಗೆ ಐತಿಹಾಸಿಕ ಕೋಟೆ ಕುಸಿತ – ವಿಡಿಯೋ ನೋಡಿ
Next Article IND vs ENG ಕಾಲ್ಬೆರಳಿಗೆ ಗಂಭೀರ ಗಾಯ – ಸರಣಿಯಿಂದ ರಿಷಭ್ ಪಂತ್ ಔಟ್​

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?