ವಿಷ ಸೇವಿಸಿ ಜೀವ ಕಳೆದುಕೊಂಡ ಯುವ ಕಲಾವಿದ ನಂದನ್ ಭಟ್
newsics.com ಶೃಂಗೇರಿ: ಕಿರುತೆರೆ ಕಲಾವಿದ 24 ವರ್ಷದ ನಂದನ್ ಭಟ್ ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾರೆ. ಶೃಂಗೇರಿ ತಾಲೂಕಿನ ಮೆಣಸೆ ಪಂಚಾಯಿತಿ ಮುಂಡಗೋಡು ಗ್ರಾಮದವರಾದ ನಂದನ್ ನಾಟಕ, ಕಿರುತೆರೆಗಳಲ್ಲಿ ಅಭಿನಯ ಮಾಡುತ್ತಿದ್ದರು. ಬೆಂಗಳೂರಿನ ಮಾಸ್ಟರ್‌ಆನಂದ್ ನಿರ್ದೇಶನದ ಅಮ್ಮ ಬಂದ್ರು ಸೇರಿದಂತೆ ವೆಬ್ ಸೀರಿಸ್ ಗಳಲ್ಲಿ ನಟಿಸುತ್ತಿದ್ದರು. ಕಳೆದ ವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವಿವಾಹಿತರಾಗಿದ್ದ ಇವರು, ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿ … Continue reading ವಿಷ ಸೇವಿಸಿ ಜೀವ ಕಳೆದುಕೊಂಡ ಯುವ ಕಲಾವಿದ ನಂದನ್ ಭಟ್
Copy and paste this URL into your WordPress site to embed
Copy and paste this code into your site to embed