Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > School collapsed ಕುಸಿದ ಸರ್ಕಾರಿ ಶಾಲಾ ಕಟ್ಟಡ: 4 ಮಕ್ಕಳ ಸಾವು, ಅವಶೇಷಗಳಡಿ ಸಿಲುಕಿದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು
ದೇಶಪ್ರಮುಖ

School collapsed ಕುಸಿದ ಸರ್ಕಾರಿ ಶಾಲಾ ಕಟ್ಟಡ: 4 ಮಕ್ಕಳ ಸಾವು, ಅವಶೇಷಗಳಡಿ ಸಿಲುಕಿದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು

Share
1 Min Read
SHARE

newsics.com

ಝಲಾವರ್: ಪ್ರಾರ್ಥನಾ ಸಭೆಯ ಸಮಯದಲ್ಲಿ ಶಾಲೆಯ ಛಾವಣಿ ಕುಸಿದ ಪರಿಣಾಮ ನಾಲ್ವರು ಮಕ್ಕಳು ಮೃತಪಟ್ಟಿದ್ದು, 60ಕ್ಕೂ ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದೆ

ರಾಜಸ್ಥಾನದ ಝಲಾವರ್ ಜಿಲ್ಲೆಯ ಪಿಪ್ಲೋಡಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಛಾವಣಿ ಕುಸಿದು ಈ ದುರಂತ ಸಂಭವಿಸಿದೆ.
ಸರ್ಕಾರಿ ಶಾಲಾ ಕಟ್ಟಡದ ಛಾವಣಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಶಾಲಾ ಆವರಣದಲ್ಲಿ ಅವ್ಯವಸ್ಥೆ ಉಂಟಾಯಿತು. ಪ್ರಾರ್ಥನಾ ಸಭೆಯ ಸಮಯದಲ್ಲಿ ನಡೆದ ಈ ಘಟನೆಯಲ್ಲಿ 60 ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಜೆಸಿಬಿ ಸಹಾಯದಿಂದ ಅವಶೇಷಗಳನ್ನು ತೆಗೆದುಹಾಕುವ ಕಾರ್ಯ ಮುಂದುವರೆದಿದೆ. ಗಾಯಗೊಂಡ ಮಕ್ಕಳನ್ನು ಅಸ್ಪತ್ರೆಗೆ ದಾಖಲಿಸಲಾಗುತ್ತಿದೆ.

TAGGED:Collapsed government school building: More than 60 students trapped under rubble
Share This Article
Facebook Twitter Copy Link Print
Previous Article Special Hotel ಈ ಹೋಟೆಲ್‌ನಲ್ಲಿ ಏನೇ ತಗೊಂಡ್ರೂ ಹತ್ತೇ ರೂಪಾಯಿ!
Next Article ಖಾಲಿ ಹೊಟ್ಟೆಯಲ್ಲಿ ಸಿಹಿತಿಂಡಿ ತಿನ್ನುತ್ತಿರಾ? ಹಾಗಿದ್ರೆ ಎಚ್ಚರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?