School collapsed ಕುಸಿದ ಸರ್ಕಾರಿ ಶಾಲಾ ಕಟ್ಟಡ: 4 ಮಕ್ಕಳ ಸಾವು, ಅವಶೇಷಗಳಡಿ ಸಿಲುಕಿದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು

newsics.com ಝಲಾವರ್: ಪ್ರಾರ್ಥನಾ ಸಭೆಯ ಸಮಯದಲ್ಲಿ ಶಾಲೆಯ ಛಾವಣಿ ಕುಸಿದ ಪರಿಣಾಮ ನಾಲ್ವರು ಮಕ್ಕಳು ಮೃತಪಟ್ಟಿದ್ದು, 60ಕ್ಕೂ ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದೆ ರಾಜಸ್ಥಾನದ ಝಲಾವರ್ ಜಿಲ್ಲೆಯ ಪಿಪ್ಲೋಡಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಛಾವಣಿ ಕುಸಿದು ಈ ದುರಂತ ಸಂಭವಿಸಿದೆ. ಸರ್ಕಾರಿ ಶಾಲಾ ಕಟ್ಟಡದ ಛಾವಣಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಶಾಲಾ ಆವರಣದಲ್ಲಿ ಅವ್ಯವಸ್ಥೆ ಉಂಟಾಯಿತು. ಪ್ರಾರ್ಥನಾ ಸಭೆಯ ಸಮಯದಲ್ಲಿ ನಡೆದ ಈ ಘಟನೆಯಲ್ಲಿ 60 ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ … Continue reading School collapsed ಕುಸಿದ ಸರ್ಕಾರಿ ಶಾಲಾ ಕಟ್ಟಡ: 4 ಮಕ್ಕಳ ಸಾವು, ಅವಶೇಷಗಳಡಿ ಸಿಲುಕಿದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು